Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತಾಯಿ ಎದೆ ಹಾಲು ಮಗುವಿಗೆ ಮಾತ್ರ ಮೀಸಲು: ಮಾರಾಟ ಮಾಡುವಂತಿಲ್ಲ: FSSAI ಎಚ್ಚರಿಕೆ.!!

Dhrishya News by Dhrishya News
28/05/2024
in ಸುದ್ದಿಗಳು
0
0
SHARES
24
VIEWS
Share on FacebookShare on Twitter

ನವದೆಹಲಿ:ಮೇ 28: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಶುಕ್ರವಾರ ಮಾನವ ಹಾಲು ಮತ್ತು ಅದರ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಠಿಣ ಎಚ್ಚರಿಕೆ ನೀಡಿದ್ದು, ದೇಶದಲ್ಲಿ ತಾಯಿಯ ಹಾಲಿನ ವಾಣಿಜ್ಯೀಕರಣಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಹೇಳಿದೆ.

ಈ ಕಛೇರಿಯು ಅಂದರೆ ಎಫ್‌ಎಸ್‌ಎಸ್‌ಐ ತಾಯಿ ಹಾಲು ಮತ್ತು ಅದರ ಉತ್ಪನ್ನಗಳ ವಾಣಿಜ್ಯೀಕರಣದ ಕುರಿತು ವಿವಿಧ ನೋಂದಾಯಿತ ಘಟಕಗಳಿಂದ ಪ್ರಾತಿನಿಧ್ಯವನ್ನು ಸ್ವೀಕರಿಸುತ್ತದೆ. ಈ ನಿಟ್ಟಿನಲ್ಲಿ, ಎಫ್‌ಎಸ್‌ಎಸ್ ಕಾಯಿದೆಯ 2006ರ ನಿಯಮಗಳ ಪ್ರಕಾರ ತಾಯಿ ಹಾಲನ್ನು ಸಂಸ್ಕರಿಸಲು ಮತ್ತು / ಅಥವಾ ಮಾರಾಟ ಮಾಡಲು ಎಫ್‌ಎಸ್‌ಎಸ್‌ಎಐ ಅನುಮತಿ ನೀಡಿಲ್ಲ ಎಂದು ಸಂಸ್ಥೆ ಹೇಳಲು ಬಯಸುತ್ತದೆ ಎಂದು ಎಫ್‌ಎಸ್‌ಎಸ್‌ಐ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ. ಜೊತೆಗೆ ತಾಯಿ ಹಾಲು ಹಾಗೂ ಅದರ ಉತ್ಪನ್ನಗಳ ವಾಣಿಜ್ಯೀಕರಣಕ್ಕೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಫ್‌ಎಸ್‌ಎಸ್‌ಐ ಹೇಳಿದೆ.

ಒಂದು ವೇಳೆ ಈ ನಿಯಮಗಳನ್ನು ಉಲ್ಲಂಘಿಸಿ ತಾಯಿ ಹಾಲಿನ ಮಾರಾಟ ಸೇರಿದಂತೆ ವಾಣಿಜ್ಯೀಕರಣಕ್ಕೆ ಕ್ರಮ ಕೈಗೊಂಡಲ್ಲಿ, ಅಂತಹ ಆಹಾರ ವ್ಯಾಪಾರ ನಿರ್ವಾಹಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ನಿಯಂತ್ರಣ ಸಂಸ್ಥೆ ಹೇಳಿದೆ. ಜೊತೆಗೆ ಮಾನವ ತಾಯಿ ಹಾಲು ಮಾರಾಟದಲ್ಲಿ ತೊಡಗಿರುವ ಅಂತಹ ವ್ಯಾಪಾರ ಘಟಕಗಳಿಗೆ ಅನುಮೋದನೆ ನೀಡದಂತೆ, ಆಹಾರ ಸಂಸ್ಥೆಗಳಿಗೆ ಲೈಸೆನ್ಸ್ ನೀಡುವ ಅಧಿಕಾರಿಗಳಿಗೆ ಸೂಚಿಸಿದೆ. ತಾಯಿಯ ಹಾಲು/ಮಾನವ ಹಾಲಿನ ಸಂಸ್ಕರಣೆ ಅಥವಾ ಮಾರಾಟದಲ್ಲಿ ತೊಡಗಿರುವ ಅಂತಹ ಯಾವುದೇ ಸಂಸ್ಥೆಗೆ ಪರವಾನಗಿ ನೋಂದಣಿ ನೀಡಿಲ್ಲ ಎಂಬುದನ್ನು ರಾಜ್ಯ ಮತ್ತು ಕೇಂದ್ರ ಪರವಾನಗಿ ಪ್ರಾಧಿಕಾರಗಳು ಖಚಿತಪಡಿಸಿಕೊಳ್ಳಬೇಕು ಎಂದು ಎಫ್‌ಎಸ್‌ಎಸ್‌ಎಐ ಸೂಚಿಸಿದೆ

ಮಾರಾಟಕ್ಕಿಲ್ಲ ಆದರೆ ದಾನ ಮಾಡಬಹುದೇ?

ರಾಷ್ಟ್ರೀಯ ಮಾರ್ಗಸೂಚಿಗಳ ಪ್ರಕಾರ, ದಾನಿ ತಾಯಿ ಹಾಗೂ ಅಥವಾ ಮಾನವ ಹಾಲನ್ನು(DHM) ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವಂತಿಲ್ಲ, ಇದನ್ನು ನವಜಾತ ಶಿಶುಗಳಿಗೆ ಸಮಗ್ರ ಹಾಲುಣಿಸುವ ನಿರ್ವಹಣಾ ಕೇಂದ್ರಗಳಿಗೆ ದಾಖಲಾದ ಮಕ್ಕಳಿಗೆ ಮಾತ್ರ ದಾನವಾಗಿ ನೀಡಬಹುದು. ಯಾವುದೇ ಹಣಕಾಸಿನ ಲಾಭವಿಲ್ಲದೆ ಮುಕ್ತವಾಗಿ ಮತ್ತು ಸ್ವಯಂಪ್ರೇರಣೆಯಿಂದ ದಾನ ಮಾಡಬೇಕು. ದಾನ ಮಾಡಿದ ಹಾಲನ್ನು ಆಸ್ಪತ್ರೆಯಲ್ಲಿ ನವಜಾತ ಶಿಶುಗಳು ಮತ್ತು ಇತರ ತಾಯಂದಿರ ಶಿಶುಗಳಿಗೆ ಆಹಾರಕ್ಕಾಗಿ ಉಚಿತವಾಗಿ ಬಳಸಲು ಉದ್ದೇಶಿಸಲಾಗಿದೆ ಎಂದು ಸರ್ಕಾರದ ನಿಯಮಗಳು ಹೇಳುತ್ತವೆ.

Previous Post

ಉಡುಪಿ: 174 ಗ್ರಾಂ ತೂಕದ ಚಿನ್ನಾಭರಣ,ವಜ್ರದ ಸರ ಸಹಿತ 11.50 ಲಕ್ಷ ರೂ.ಮೌಲ್ಯದ ಸೊತ್ತುಗಳಿದ್ದ ಟ್ರಾಲಿ ಬ್ಯಾಗನ್ನು ಮಹಿಳೆಗೆ ಮರಳಿಸಿದ ಕೊಂಕಣ ರೈಲ್ವೆ ಸಿಬ್ಬಂದಿ..!!

Next Post

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026

Recent News