Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ..!!

Dhrishya News by Dhrishya News
28/05/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಬೆಂಗಳೂರು:ಮೇ 28:ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ನಾಲ್ಕೈದಯ ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯ ಸುಳಿವಿಲ್ಲ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.

Previous Post

ತಾಯಿ ಎದೆ ಹಾಲು ಮಗುವಿಗೆ ಮಾತ್ರ ಮೀಸಲು: ಮಾರಾಟ ಮಾಡುವಂತಿಲ್ಲ: FSSAI ಎಚ್ಚರಿಕೆ.!!

Next Post

ಉಡುಪಿ :ಪಕ್ಷ ವಿರೋಧಿ ಚಟುವಟಿಕೆ – ರಘುಪತಿ ಭಟ್ ಜೊತೆ ಗುರುತಿಸಿಕೊಂಡಿದ್ದ ನಾಲ್ವರು ನಾಯಕರಿಗೆ ಬಿಜೆಪಿ ನೋಟಿಸ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಪಕ್ಷ ವಿರೋಧಿ ಚಟುವಟಿಕೆ - ರಘುಪತಿ ಭಟ್ ಜೊತೆ ಗುರುತಿಸಿಕೊಂಡಿದ್ದ ನಾಲ್ವರು ನಾಯಕರಿಗೆ ಬಿಜೆಪಿ ನೋಟಿಸ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026

Recent News

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved