Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ದೋಣಿಗಳ ಮೀನುಗಾರಿಕೆಗ ನಿಷೇದ..!!

Dhrishya News by Dhrishya News
29/05/2024
in ಕರಾವಳಿ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉಡುಪಿ: ಮೇ 29 :ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಬೆಂಗಳೂರು-ಮಾಹೆಯಿಂದ ಮೊದಲ ಮಾನ್ಸೂನ್‌ ಸ್ಕೂಲ್‌ : ಆರುದಿನಗಳ ಕಾರ್ಯಕ್ರಮ-ಯಾವುದೇ ನೋಂದಣಿ ಶುಲ್ಕವಿಲ್ಲ..!!

Next Post

ಕಾಪು :ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮೋರಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು :ನಾಲ್ವರು ವಿದ್ಯಾರ್ಥಿಗಳಿಗೆ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು :ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮೋರಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು :ನಾಲ್ವರು ವಿದ್ಯಾರ್ಥಿಗಳಿಗೆ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026

Recent News