Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಚಕ್ರ ಪೀಠ ಸರಪೂಜ್ಯತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ : ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ..!!

Dhrishya News by Dhrishya News
29/05/2024
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ: ಮೇ 30:ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ 18ನೇ ಪ್ರತಿಷ್ಠ ವರ್ಧಂತಿ ಮಹೋತ್ಸವದ ಪ್ರಯುಕ್ತ ಶ್ರೀ ಮಹಾ ಚಂಡಿಕಾಯಾಗ ಮಹಾ ಸಂಪ್ರೋಕ್ಷಣೆ ಮಹಾಮಂತ್ರಕ್ಷತೆ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಿತು…

ಕ್ಷೇತ್ರದಲ್ಲಿ ಕಿಕ್ಕಿರಿದು ತುಂಬಿದ ಭಕ್ತ ಸಮೂಹದ ಸಮಕ್ಷಮದಲ್ಲಿ ಕೊಲಕಡಿ  ವೇದಮೂರ್ತಿ ವಾದಿರಾಜ ಉಪಾಧ್ಯಾಯ ಅವರು ಚಂಡಿಕಾಯಾಗ ನೆರವೇರಿಸಿದರು..

ಯಾಗದ ಅಂಗವಾಗಿ ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕರಾಧನೆ ಆಚಾರ್ಯ ಪೂಜೆ ದಂಪತಿ ಪೂಜೆ ಬ್ರಹ್ಮಚಾರಿ ಆರಾಧನೆಗಳು ನೆರವೇರಿದವು.. 

ಕ್ಷೇತ್ರದ ವಿಶೇಷ ಸೇವೆಯಾದ ನೃತ್ಯ ಸೇವೆ ಭ್ರಮರಿ ನಾಟ್ಯಾಲಯದ ವಿದ್ವಾನ್ ಭವಾನಿ ಶಂಕರ್ ಅವರ ಶಿಷ್ಯರಿಂದ ನೆರವೇರಿತು..

ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಅಮ್ಮ ಡ್ರೀಮ್ಸ್ ಮೆಲೋಡಿಸ್ ನ ಕಲಾವಿದರಾದ ಶ್ರೀಯುತ ಸುನಿಲ್ ಅಶ್ವಿನಿ ಹಾಗೂ ಬೇಬಿ ಪ್ರಿಯ ಸಂಗೀತ ಕಾರ್ಯಕ್ರಮ ನೆರವೇರಿಸಿದರು..

ಮೃಷ್ಟಾನ್ನ ಸಂತರ್ಪಣೆಯ ನಂತರ ವಿಪ್ರೊತ್ತಮರಿಂದ ದೇವಳದ ಪ್ರಾಂಗಣದಲ್ಲಿ ಮಹಾಮಂತ್ರಾಕ್ಷತೆ ಸ್ವೀಕರಿಸಲಾಯಿತು..

ಕಿಕ್ಕಿರಿದ ಭಕ್ತ ಸಮೂಹದೊಂದಿಗೆ ಸಂಪನ್ನಗೊಂಡ ಚಂಡಿಕಾಯಾಗದ ನೇತೃತ್ವವನ್ನು ಆನಂದ್ ಭಟ್ ಹೇರೂರು ಹಾಗೂ ಶ್ರೀ ಗಣೇಶ ಸರಳಾಯ ವಹಿಸಿದ್ದರು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ

Previous Post

ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ಎರಡು ದಿನಗಳ ಕಾಲ ಕನ್ಯಾಕುಮಾರಿಯಲ್ಲಿ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ..!!

Next Post

ವೈದಿಕ ಶಿಕ್ಷಣದ ಜೊತೆಗೆ ಲೌಕಿಕ ಶಿಕ್ಷಣ ನೀಡುವ ಶ್ರೀ ಸುಗುಣ ಸ್ಕೂಲ್ ಪ್ರಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವೈದಿಕ ಶಿಕ್ಷಣದ ಜೊತೆಗೆ ಲೌಕಿಕ ಶಿಕ್ಷಣ ನೀಡುವ ಶ್ರೀ ಸುಗುಣ ಸ್ಕೂಲ್ ಪ್ರಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026

Recent News