Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವೈದಿಕ ಶಿಕ್ಷಣದ ಜೊತೆಗೆ ಲೌಕಿಕ ಶಿಕ್ಷಣ ನೀಡುವ ಶ್ರೀ ಸುಗುಣ ಸ್ಕೂಲ್ ಪ್ರಾರಂಭ..!!

Dhrishya News by Dhrishya News
29/05/2024
in ಸುದ್ದಿಗಳು
0
0
SHARES
6
VIEWS
Share on FacebookShare on Twitter

ಉಡುಪಿ : ಮೇ 30 :ಪರ್ಯಾಯ ಶ್ರೀಕೃಷ್ಣ ಪೂಜಾ ದೀಕ್ಷಿತರಾದ ಪರಮ ಪೂಜ್ಯ ಪುತ್ತಿಗೆ ಶ್ರೀಪಾದರ ಸಂಕಲ್ಪದಂತೆ ಭಾರತೀಯ ಸನಾತನ ಸಂಸ್ಕೃತಿಯ ಸಂರಕ್ಷಣೆ ಮತ್ತು ಸಂವರ್ಧನೆಯ ಸದುದ್ದೇಶದಿಂದ ಪ್ರಾರಂಭಗೊಂಡ ಸನಾತನ ಗುರುಕುಲ ಪದ್ದತಿಯಂತೆ ಇದ್ದು ವೈದಿಕ ಶಿಕ್ಷಣ ದ ಜೊತೆಗೆ ಲೌಕಿಕ ಶಿಕ್ಷಣವನ್ನು ನೀಡುವ  ಶ್ರೀ ಸುಗುಣ ಸ್ಕೂಲ್  ಪಾಡಿಗಾರಿನ ಪ್ರಶಾಂತ ವಾತಾವರಣದಲ್ಲಿ ಕಾರ್ಯಾರಂಭ ಗೊಂಡಿದೆ.

ನಿನ್ನೆ ಸರ್ವಜ್ಞ ಪೀಠ ದಿಂದ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಪೂಜ್ಯ ಪರ್ಯಾಯ ಶ್ರೀಪಾದರು ಕಿರಿಯ ಶ್ರೀಪಾದರೊಂದಿಗೆ ಶಿಕ್ಷಣಾರಂಭಕ್ಕೆ ಚಾಲನೆ ನೀಡಿದ್ದರೆ ಇಂದು ಮುಂಜಾವಿನ ಶುಭ ಘಳಿಗೆಯಲ್ಲಿ ವೇದಮಂತ್ರಗಳ ಪಠಣ ಗಳೊಂದಿಗೆ ಪುಟ್ಟ ಪುಟಾಣಿಗಳಿಂದ ಗೋ ಪ್ರದಕ್ಷಿಣೆ ಮಾಡಿಸುವ ಮೂಲಕ ತರಗತಿಯ ಕೊಠಡಿಗಳಲ್ಲಿ ಜ್ಞಾನ ದೀಪಗಳನ್ನು ಬೆಳಗಿಸುವ ಮೂಲಕ ತರಗತಿಗಳನ್ನು ಗುರುಕುಲ ಪದ್ದತಿಯಂತೆ ಪ್ರಾರಂಭಿಸಲಾಯಿತು

ಆರಂಭದಲ್ಲಿ ದೀಪ ಬೆಳಗಿಸಿದ ಖ್ಯಾತ ವಿದ್ವಾನ್ ಡಾ ಉಡುಪಿ ರಾಮನಾಥಾಚಾರ್ಯರು ಗುರು ಮಹಿಮೆಯನ್ನು ತಿಳಿಸುತ್ತ , ಹಲವು ಪ್ರಾತ್ಯಕ್ಷಿಕೆಗಳನ್ನು ಮಾಡುವ ಮೂಲಕ ಪ್ರಾಚೀನ ವಿಜ್ಞಾನದ ಆಯಾಮಗಳನ್ನು ಮಕ್ಕಳಿಗೆ ತಿಳಿಯುವಂತೆ ತಿಳಿಯಾಗಿ ತಿಳಿಸಿದರು .

ಖ್ಯಾತ ಶಿಕ್ಷಣ ತಜ್ಞ ಶ್ರೀ ರೋಹಿತ್ ಚಕ್ರತೀರ್ಥ ರವರು ಮಾತನಾಡುತ್ತ ಸನಾತನ ಶಿಕ್ಷಣ ದ ಮಹತ್ವವನ್ನು ವಿವರಿಸಿ ಮಕ್ಕಳಲ್ಲಿ ಉತ್ಸಾಹವನ್ನು ತುಂಬಿಸಿದರು.

ಶ್ರೀಮಠದ ಸಾಗರೋತ್ತರ ಶಾಖೆಗಳ ಕಾರ್ಯದರ್ಶಿ ಶ್ರೀ ಪ್ರಸನ್ನಾಚಾರ್ಯ ಮಾತನಾಡಿ ಉಪನಿಷತ್ತಿನ ಬರುವ ಗುರು ಶಿಷ್ಯ ಸಂವಾದ , ವಿದ್ಯಾರ್ಜನೆಯಲ್ಲಿ ವಿನಯದ ಪಾತ್ರ ಗಳನ್ನು ಬೋಧಿಸಿ ಪೂಜ್ಯ ಶ್ರೀಪಾದರ ಕಾಳಜಿಯನ್ನು ವಿವರಿಸಿ ಸಹಕಾರವನ್ನು ಕೋರಿದರು.

ಶಾಲೆಯ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಮೋದ್ ಸಾಗರ್ ಮಾತನಾಡಿ ಶಾಲೆಯ ಬೋಧನಾ ಕ್ರಮಗಳನ್ನು ವಿವರಿಸುತ್ತ ಪೋಷಕರ ಸಹಕಾರವನ್ನು ಕೋರಿದರು .

ಗುರುಕುಲದ ಪ್ರಾಂಶುಪಾಲರಾದ ಪಾಡಿಗಾರು ಶ್ರೀಪತಿ ಆಚಾರ್ಯ ಸ್ವಾಗತಿಸಿ ಧನ್ಯವಾದವಿತ್ತರು.

Previous Post

ಶ್ರೀ ಚಕ್ರ ಪೀಠ ಸರಪೂಜ್ಯತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ : ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ..!!

Next Post

ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭ : ಮೊದಲ ದಿನವೇ ಪಠ್ಯಪುಸ್ತಕ,ಸಮವಸ್ತ್ರ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭ : ಮೊದಲ ದಿನವೇ ಪಠ್ಯಪುಸ್ತಕ,ಸಮವಸ್ತ್ರ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026

Recent News