Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ..!!

Dhrishya News by Dhrishya News
30/05/2024
in ಸುದ್ದಿಗಳು
0
0
SHARES
6
VIEWS
Share on FacebookShare on Twitter

ಉಡುಪಿ: ಮೇ 31:ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್‌ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಯ ಜತೆ ಗುರುತಿಸಿಕೊಂಡು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹೇಶ್‌ ಠಾಕೂರ್‌, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್‌, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರೋಷನ್‌ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾಕರ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಜುನೈದ್‌ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ಹೇಳಿದರು.

ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುವ ಕಾರಣಕ್ಕೆ 48 ಘಂಟೆಗಳ ಒಳಗಾಗಿ ಸ್ಪಷ್ಟೀಕರಣ ಕೋರಿದ್ದೇವು. ಇಬ್ಬರು ಸ್ಪಷ್ಟೀಕರಣ ನೀಡಿದ್ದರೂ ಸಮಂಜಸವಾಗಿಲ್ಲದೇ ಇದ್ದರಿಂದ ನಾಲ್ವರನ್ನು ಉಚ್ಚಾಟಿಸಿದ್ದೇವೆ ಎಂದು ಮಾಹಿತಿ ನೀಡಿದರು.

Previous Post

ವಿಧಾನ ಪರಿಷತ್ ಚುನಾವಣೆ : ಜೂನ್‌ 3ರಂದು ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ಸಾಂದರ್ಭಿಕ ರಜೆ ..!!

Next Post

ಬಾಲಕಿಗೆ ಕಿರುಕುಳ ಪ್ರಕರಣ ; ಗ್ರಾ.ಪಂ. ಸದಸ್ಯ ಬಂಧನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಾಲಕಿಗೆ ಕಿರುಕುಳ ಪ್ರಕರಣ ; ಗ್ರಾ.ಪಂ. ಸದಸ್ಯ ಬಂಧನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News