Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ವಿವಿದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News by Dhrishya News
31/05/2024
in ಸುದ್ದಿಗಳು
0
0
SHARES
43
VIEWS
Share on FacebookShare on Twitter

ಉಡುಪಿ:ಮೇ 31:ಏರ್‌ಕ್ರಾಪ್ಟ್ ರಿಸರ್ಚ್ & amp; ಡಿಸೈನ್ ಸೆಂಟರ್‌ನಲ್ಲಿ, ಡಿಸೈನ್ ಕಾಂಪ್ಲೆಕ್ಸ್ ಯುಆರ್, ಒಬಿಸಿ, ಎಸ್ಸಿ, ಎಸ್ಟಿ ಹಾಗೂ ಇಡಬ್ಲೂö್ಯಎಸ್ ವರ್ಗಗಳಲ್ಲಿ ಡಿಪ್ಲೋಮಾ ತಂತ್ರಜ್ಞ, ತಂತ್ರಜ್ಞ ಮತ್ತು ಸಹಾಯಕ (ಸಿವಿಲ್) ಹುದ್ದೆಗೆ ಸಿಬ್ಬಂದಿಯನ್ನು ನಾಲ್ಕು ವರ್ಷ ಅವಧಿಗೆ ನೇಮಕ ಮಾಡುವ ಸಲುವಾಗಿ ಅರ್ಹರಿಂದ ವೆಬ್‌ಸೈಟ್ www.hal-india.co.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ಅಭ್ಯರ್ಥಿಗಳು 2024 ರ ಮೇ 31 ರ ಒಳಗಾಗಿ ಅಥವಾ ಮೊದಲು ಮಾನ್ಯತೆ ಪಡೆದ ತಾಂತ್ರಿಕ ಮಂಡಳಿಯಿಂದ ಅಗತ್ಯವಿರುವ ಡಿಪ್ಲೋಮಾ ಪದವಿ ಪಡೆದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 080-22323231 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಬಾಲಕಿಗೆ ಕಿರುಕುಳ ಪ್ರಕರಣ ; ಗ್ರಾ.ಪಂ. ಸದಸ್ಯ ಬಂಧನ

Next Post

ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಹಿರಿಯ ನಾಗರಿಕರಿಗೆ ಉಚಿತ ದರ್ಶನ ವ್ಯವಸ್ಥೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಹಿರಿಯ ನಾಗರಿಕರಿಗೆ ಉಚಿತ ದರ್ಶನ ವ್ಯವಸ್ಥೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News