Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ :ಸರಕಾರಿ ಆಸ್ಪತ್ರೆಯ ವೈದ್ಯೆಗೆ  ಲೈಂಗಿಕ ದೌರ್ಜನ್ಯ ಪ್ರಕರಣ : ವೈದ್ಯಾಧಿಕಾರಿ ಕರ್ತವ್ಯದಿಂದ ವಜಾ..!!

Dhrishya News by Dhrishya News
01/06/2024
in ಸುದ್ದಿಗಳು
0
0
SHARES
55
VIEWS
Share on FacebookShare on Twitter

ಕುಂದಾಪುರ:ಜೂನ್ 01: ಕುಂದಾಪುರದ ಸರಕಾರಿ ಆಸ್ಪತ್ರೆಯ ಆಡಳಿತ ಶಸ್ತ್ರಚಿಕಿತ್ಸಕ ವೈದ್ಯಾಧಿಕಾರಿ ಡಾ| ರಾಬರ್ಟ್‌ ರೆಬೆಲ್ಲೋ ವಿರುದ್ಧ ವೈದ್ಯೆಗೆ ಮಾನಸಿಕ, ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಕುರಿತು ಪ್ರಕರಣ ದಾಖಲಾಗಿದೆ.

ಕರ್ತವ್ಯಕ್ಕೆ ಹೊಸದಾಗಿ ಸೇರಿದ ವೈದ್ಯೆಗೆ ಕಳೆದ 8 ತಿಂಗಳಿನಿಂದ ವಾಟ್ಸಾಪ್‌ನಲ್ಲಿ ತಡರಾತ್ರಿ ನಿರಂತರ ಅಶ್ಲೀಲ ಚಾಟ್‌ಗಳನ್ನು ಮಾಡುತ್ತಾ, ಸ್ಟೇಟಸ್‌ನ ಫೋಟೊಗಳನ್ನು ಸೇವ್‌ ಮಾಡಿ ಅದಕ್ಕೆ ಅಶ್ಲೀಲ ಕಮೆಂಟ್‌ಗಳನ್ನು ಕಳುಹಿಸಿ, ದುಬಾರಿ ಹೊಟೇಲ್‌ಗೆ ಕರೆದೊಯ್ಯುತ್ತೇನೆ ಎಂದು ಕರೆಯುತ್ತಿದ್ದರು. ಪ್ರಭಾವಿಗಳ ಜತೆ, ರಾಜಕಾರಣಿಗಳ ಜತೆ ಇರುವ ಫೋಟೊಗಳನ್ನು, ವಿದೇಶದಲ್ಲಿ ಹೊಟೇಲ್‌ನಲ್ಲಿ ಬೇರೆ ಹೆಣ್ಣು ಮಕ್ಕಳೊಂದಿಗೆ ವಾಸ್ತವ್ಯ ಹೂಡಿದ ಫೋಟೊಗಳನ್ನು ಕಳುಹಿಸಿ ನೀನು ಬಾ ಎನ್ನುತ್ತಿದ್ದರು

ಉದ್ಯೋಗ ಉಳಿಸಿಕೊಳ್ಳುವ ಸಲುವಾಗಿ ವೈದ್ಯೆ ಮಾನಕ್ಕೆ ಹೆದರಿ ಸುಮ್ಮನಿದ್ದರೂ, ಅವರ ಮೇಲೆ ಬೇರೆ ವೈದ್ಯರು, ಸಿಬಂದಿ ಜತೆ ಸಂಭಾಷಣೆ ನಡೆಸಿದ್ದಕ್ಕೆ ಕೆಟ್ಟಪದ ಪ್ರಯೋಗ ಮಾಡಿ ಸುಳ್ಳು ಅಪವಾದ ಹೇರಿ ತಲೆಗೆ ಕಟ್ಟಿದ್ದಾರೆ ಎಂದು ದೂರಲಾಗಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸ್‌ ಅಧಿಕಾರಿಗಳು ಹಾಗೂ ತಹಶೀಲ್ದಾರ್‌ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

ಕರ್ತವ್ಯ ದಿಂದ ಬಿಡುಗಡೆ

ಡಾ| ರಾಬರ್ಟ್‌ ರೆಬೆಲ್ಲೋ ಮೇಲೆ ಸಾರ್ವಜನಿಕರಿಂದ ಹಾಗೂ ಸಹ ಸಿಬಂದಿ, ವೈದ್ಯರಿಂದ ದೂರು ಬಂದ ಹಿನ್ನೆಲೆಯಲ್ಲಿ ನಡೆದ ತನಿಖೆ ಆಧಾರದಲ್ಲಿ ಹಾಗೂ ಲೈಂಗಿಕ ದೌರ್ಜನ್ಯ ಕೇಸು ದಾಖಲಾದ ಹಿನ್ನೆಲೆಯಲ್ಲಿ ಕರ್ತವ್ಯದಿಂದ ಬಿಡುಗಡೆಗೊಳಿಸಿ ಡಿಸಿ ಡಾ| ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಕುಂದಾಪುರ ಆಸ್ಪತ್ರೆಗೆ ಡಾ| ಲತಾ ಅವರನ್ನು ವೈದ್ಯಾಧಿಕಾರಿಯಾಗಿ ನೇಮಿಸಿ ಆದೇಶಿಸಿದ್ದಾರೆ.

Previous Post

ಕಣ್ಗಾವಲು ಸಹಾಯಕ​​ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Next Post

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಎರಡು ದಿನಗಳ ಬ್ರಹತ್ ಕೃಷಿ ಸಮ್ಮೇಳನದ ಉದ್ಘಾಟನಾ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಎರಡು ದಿನಗಳ ಬ್ರಹತ್ ಕೃಷಿ ಸಮ್ಮೇಳನದ ಉದ್ಘಾಟನಾ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved