Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವ ಭರವಸೆ : ಮಹಿಳೆಗೆ ಸಾವಿರಾರು ರೂ. ವಂಚನೆ..!!

Dhrishya News by Dhrishya News
02/06/2024
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಆನ್‌ಲೈನ್‌ ಮೂಲಕ ಮಹಿಳೆಯೊಬ್ಬರಿಗೆ ಸಾವಿರಾರು ರೂ. ವಂಚಿಸಿದ ಘಟನೆ ನಡೆದಿದೆ.

ಉಡುಪಿಯ ಪುಷ್ಪಾ ಅವರು ವಿದೇಶದಲ್ಲಿ ಉದ್ಯೋಗ ಪಡೆಯಲು ನೌಕರಿ.ಕಾಂನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ್ದರು. ಅನಂತರ ಅವರ ಮೊಬೈಲ್‌ಗೆ ಬಂದ ಈ-ಮೇಲ್‌ ಸಂದೇಶದಲ್ಲಿ ಸೂಚಿಸಿದ ಸಂಖ್ಯೆಗೆ ಕರೆ ಮಾಡಿದಾಗ ಆ ವ್ಯಕ್ತಿ ವಿದೇಶದಲ್ಲಿ ಉದ್ಯೋಗ ಕೊಡುವುದಾಗಿ ನಂಬಿಸಿ ವೀಸಾ ಪ್ರಕ್ರಿಯೆ, ಮೆಡಿಕಲ್‌ ಫಿಟ್ನೆಸ್ ಬಗ್ಗೆ ತಿಳಿಸಿದ್ದಾರೆ.

ಅದರಂತೆ ಪುಷ್ಪಾ ಅವರು ಆರೋಪಿಗಳು ಕಳುಹಿಸಿದ ಕ್ಯೂ ಆರ್‌ ಕೋಡ್‌ ಗಳನ್ನು ಸ್ಕ್ಯಾನ್‌ ಮಾಡಿ ಗೂಗಲ್‌ ಪೇ ಮೂಲಕ ಹಂತ ಹಂತವಾಗಿ 80,070 ರೂ.ಗಳನ್ನು ಆನ್‌ಲೈನ್‌ ಮೂಲಕ ವರ್ಗಾಯಿಸಿದ್ದಾರೆ. ಆದರೆ ಆರೋಪಿಗಳು ವಿದೇಶದಲ್ಲಿ ಉದ್ಯೋಗ ನೀಡದೇ ಪಡೆದ ಹಣವನ್ನು ಹಿಂದಿರುಗಿಸದೇ ವಂಚಿಸಿ ನಷ್ಟ ಉಂಟು ಮಾಡಿದ್ದಾರೆ. ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಎರಡು ದಿನಗಳ ಬ್ರಹತ್ ಕೃಷಿ ಸಮ್ಮೇಳನದ ಉದ್ಘಾಟನಾ ಸಮಾರಂಭ..!!

Next Post

KSRTC ಬಸ್ನಲ್ಲಿ ಸೀಟಿಗಾಗಿ ಮಹಿಳೆಯರ ಕಿತ್ತಾಟ : ಜಗಳ ನಿಯಂತ್ರಿಸಲಾಗದೆ ಬಸ್ಸನ್ನೇ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ ಬಸ್ ಚಾಲಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

KSRTC ಬಸ್ನಲ್ಲಿ ಸೀಟಿಗಾಗಿ ಮಹಿಳೆಯರ ಕಿತ್ತಾಟ : ಜಗಳ ನಿಯಂತ್ರಿಸಲಾಗದೆ ಬಸ್ಸನ್ನೇ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ ಬಸ್ ಚಾಲಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News