Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಜ್ಯಕ್ಕೆ ಇಂದು ಮುಂಗಾರು ಮಳೆ ಪ್ರವೇಶಿಸುವ ಸಾಧ್ಯತೆ : ಹಲವು ಜಿಲ್ಲೆಗಳಿಗೆ ಯೆಲ್ಲೋ – ಆರೆಂಜ್‌ ಅಲರ್ಟ್‌ ಘೋಷಣೆ..!!

Dhrishya News by Dhrishya News
02/06/2024
in ಸುದ್ದಿಗಳು
0
0
SHARES
20
VIEWS
Share on FacebookShare on Twitter

ಬೆಂಗಳೂರು : ಜೂನ್ 02: ರಾಜ್ಯಕ್ಕೆ ಇಂದು ಮುಂಗಾರು ಮಳೆ ಪ್ರವೇಶಿಸುವ ಸಾಧ್ಯತೆ ಇದ್ದು, ಪರಿಣಾಮ ಇಂದು ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಕೇರಳ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಇಂದು ಕರ್ನಾಟಕಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಬಗ್ಗೆ ಇಂದು ಅಥವಾ ನಾಳೆ ಹವಾಮಾನ ಇಲಾಖೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Previous Post

ದೇಶಾದ್ಯಂತ ಹೆಚ್ಚಳವಾಗಿದ್ದ ಟೋಲ್ ದರ ಜೂನ್ 3ರಿಂದ ಅನ್ವಯ…!!

Next Post

ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಭತ್ತದ ಬಿತ್ತನೆ ಬೀಜಗಳು ಲಭ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಭತ್ತದ ಬಿತ್ತನೆ ಬೀಜಗಳು ಲಭ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ ಸಂಪನ್ನ

ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ ಸಂಪನ್ನ

08/11/2026
ಲಾಸ್ ಏಂಜಲೀಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

ಲಾಸ್ ಏಂಜಲೀಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

08/11/2026
ಸಾಂಪ್ರದಾಯಿಕ ಸಡಗರದೊಂದಿಗೆ ದೀಪಾವಳಿ ಆಚರಣೆ: ಕಳೆಗಟ್ಟಿದ ಹಂಡೆ ನೀರು ತುಂಬುವ ಶಾಸ್ತ್ರ, ತುಳಸಿ ಹಾಗೂ ಗೋಪೂಜೆ

ಸಾಂಪ್ರದಾಯಿಕ ಸಡಗರದೊಂದಿಗೆ ದೀಪಾವಳಿ ಆಚರಣೆ: ಕಳೆಗಟ್ಟಿದ ಹಂಡೆ ನೀರು ತುಂಬುವ ಶಾಸ್ತ್ರ, ತುಳಸಿ ಹಾಗೂ ಗೋಪೂಜೆ

08/11/2026
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಸಂಭ್ರಮ: ನ. 7ರಿಂದ 10ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಸಂಭ್ರಮ: ನ. 7ರಿಂದ 10ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

07/11/2026

Recent News

imunify-bot-check