Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಖ್ಯಾತಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಡಾ ರಾಮದಾಸ್ ಪೈ ಬ್ಲಾಕ್‌ನಲ್ಲಿ ಪೂರ್ಣ ಸಮಯಕ್ಕೆ ಇನ್ಮುಂದೆ ಸಮಾಲೋಚನೆಗಾಗಿ ಲಭ್ಯ.!!

Dhrishya News by Dhrishya News
03/06/2024
in ಆರೋಗ್ಯ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಮಣಿಪಾಲ, 3 ಜೂನ್ – ಖ್ಯಾತ ಸಂತಾನೋತ್ಪತ್ತಿ ಔಷಧಿ ತಜ್ಞ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಎನ್, ಈಗ ಪೂರ್ಣ ಸಮಯಕ್ಕೆ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ , ಡಾ ರಾಮದಾಸ್ ಪೈ ಬ್ಲಾಕ್‌ನಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. 3ನೇ ಜೂನ್ 2024 ರಿಂದ ಜಾರಿಗೆ ಬರುವಂತೆ ಅವರು ಡಾ. ರಾಮದಾಸ್ ಪೈ ಬ್ಲಾಕ್‌ನಲ್ಲಿ ಪೂರ್ವ ನಿಗದಿ (ಅಪ್ಪೋಯಿಂಟ್ಮೆಂಟ್) ಮೂಲಕ ತಮ್ಮ ಪರಿಣಿತ ಸೇವೆಗಳನ್ನು ನೀಡಲಿದ್ದಾರೆ.

ತಮ್ಮ ಅಸಾಧಾರಣ ಪರಿಣತಿ ಮತ್ತು ಸಹಾನುಭೂತಿಯ ಆರೈಕೆಗಾಗಿ ಗುರುತಿಸಲ್ಪಟ್ಟಿರುವ ಡಾ. ಪ್ರತಾಪ್ ಕುಮಾರ್ ಅವರು ಟೆಸ್ಟ್ ಟ್ಯೂಬ್ ಬೇಬಿ (ಐ ವಿ ಎಫ್) ಕಾರ್ಯವಿಧಾನಗಳಲ್ಲಿ ತಮ್ಮ ವಿಶೇಷ ಕೌಶಲ್ಯಗಳ ಮೂಲಕ 10,000 ಕ್ಕೂ ಹೆಚ್ಚು ಶಿಶುಗಳ ಜನನವನ್ನು ಸುಗಮಗೊಳಿಸಿರುವ ಗಮನಾರ್ಹ ದಾಖಲೆಯನ್ನು ಹೊಂದಿದ್ದಾರೆ. ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅವರ ಉಪಸ್ಥಿತಿಯು ಸಂತಾನೋತ್ಪತ್ತಿ (ಬಂಜೆತನಕ್ಕೆ ಚಿಕಿತ್ಸೆ) ಸಹಾಯವನ್ನು ಬಯಸುವ ಹಲವಾರು ದಂಪತಿಗಳಿಗೆ ಅಪಾರ ಸಂತೋಷ ಮತ್ತು ಭರವಸೆಯನ್ನು ತರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಅವರು ಡಾ. ಪ್ರತಾಪ್ ಕುಮಾರ್ ಅವರ ಪೂರ್ಣ ಸಮಯದ ಲಭ್ಯತೆಯ ಬಗ್ಗೆ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು: “ಡಾ. ಪ್ರತಾಪ್ ಅವರು ಪ್ರಖ್ಯಾತ ಸಂತಾನೋತ್ಪತ್ತಿ ಔಷಧಿ ಮತ್ತು ಶಸ್ತ್ರಚಿಕಿತ್ಸಕರಾಗಿದ್ದಾರೆ, ಅವರ ಪರಿಣತಿಯು ಮಕ್ಕಳನ್ನು ಬಯಸುವ ಅಸಂಖ್ಯಾತ ದಂಪತಿಗಳಿಗೆ ನಗುವನ್ನು ತಂದಿದೆ. ಅವರು ಈಗಕಸ್ತೂರ್ಬಾ ಆಸ್ಪತ್ರೆಯ ಡಾ. ರಾಮದಾಸ್ ಪೈ ಬ್ಲಾಕ್ ಸಂಪೂರ್ಣವಾಗಿ ಲಭ್ಯವಿದ್ದಾರೆ ಎಂದು ಹೇಳಿದ್ದಾರೆ 

ಸೋಮವಾರದಿಂದ ಶುಕ್ರವಾರದವರೆಗೆ, 9:00 AM ನಿಂದ 12:00 PM ಮತ್ತು 3:00 PM ರಿಂದ 4:00 PM ವರೆಗೆ ಪೂರ್ವ ನಿಗದಿ (ಅಪ್ಪೋಯಿಂಟ್ಮೆಂಟ್) ಮೂಲಕ ಡಾ. ಪ್ರತಾಪ್ ಕುಮಾರ್ ಸಮಾಲೋಚನೆಗಳಿಗೆ ಲಭ್ಯವಿರುತ್ತಾರೆ.

ಸಮಯ ನಿಗದಿಪಡಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಸಂಪರ್ಕಿಸಿ:ದೂರವಾಣಿ: 6364469750 ವೆಬ್‌ಸೈಟ್: www.khmanipal.com

Previous Post

ಉಡುಪಿ: ಜೂನ್ 3 ರಿಂದ ಜೂನ್ 8 ರವರೆಗೆ ಭಾರಿ ಮಳೆ ಮುನ್ಸೂಚನೆ :ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಣೆ..!!

Next Post

ಪ್ರಾಥಮಿಕ,ಪ್ರೌಢಶಾಲಾ ಅಥಿತಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರಾಥಮಿಕ,ಪ್ರೌಢಶಾಲಾ ಅಥಿತಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News