Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಫಲಿತಾಂಶ : ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗೆಲುವು..!!

Dhrishya News by Dhrishya News
04/06/2024
in ಸುದ್ದಿಗಳು
0
ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಫಲಿತಾಂಶ : ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗೆಲುವು..!!
0
SHARES
21
VIEWS
Share on FacebookShare on Twitter

ಉಡುಪಿ :ಜೂನ್ 04:ಚಿಕ್ಕಮಂಗಳೂರು ಹಾಗೂ ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಯವರು ಎರಡುವರೆ ಲಕ್ಷಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ  7,27,393 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ನ ಜಯಪ್ರಕಾಶ್ ಹೆಗ್ಡೆ  4,70,215 ಮತಗಳನ್ನು ಗಳಿಸಿದ್ದಾರೆ.

ಈ ಮೂಲಕ ಕೋಟ ಶ್ರೀನಿವಾಸ್ ಪೂಜಾರಿ ಅವರು 2,57,178 ಮತಗಳ ಮುನ್ನಡೆ ಸಾಧಿದ್ದಾರೆ.

ಈ ಗೆಲುವಿನ ಹಿಂದೆ ಭಾರತೀಯ ಜನತಾ ಪಾರ್ಟಿ ಹಾಗೂ ಜನತಾದಳದ ನೂರಾರು ನಾಯಕರು, ಸಹಸ್ರಾರು ಕಾರ್ಯಕರ್ತರ ಶ್ರಮವಿದೆ. ಒಂದೊಂದು ಮತಕ್ಕೂ ಬೆಲೆ ಕೊಡುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ. ನನ್ನನ್ನು ಸಂಸತ್ತಿಗೆ ಆರಿಸಿದ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸಮಸ್ತ ಮತದಾರರಿಗೆ ವಂದನೆಗಳು…ಎಂದು ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಟ್ವೀಟ್ ಮಾಡಿದ್ದಾರೆ.

Previous Post

ಮಡಗಾಂವ್-ಅಂಕೋಲ ನಡುವೆ ರೈಲ್ವೇ ಹಳಿ ನಿರ್ವಹಣಾ ಕಾಮಗಾರಿ ಹಿನ್ನೆಲೆ: ಜೂ.6ರಂದು ಕೆಲವು ರೈಲುಗಳ ಸಂಚಾರ ವ್ಯತ್ಯಯ..!!

Next Post

“RTE” ಅಡಿಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ :ಮಕ್ಕಳ ದಾಖಲಾತಿಗಾಗಿ ನಾಳೆ ಆನ್ ಲೈನ್ ಮೂಲಕ ಮೊದಲ ಹಂತದ ಸೀಟು ಹಂಚಿಕೆ ಪ್ರಕ್ರಿಯೆ …!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
“RTE” ಅಡಿಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ :ಮಕ್ಕಳ ದಾಖಲಾತಿಗಾಗಿ ನಾಳೆ ಆನ್ ಲೈನ್ ಮೂಲಕ ಮೊದಲ ಹಂತದ ಸೀಟು ಹಂಚಿಕೆ ಪ್ರಕ್ರಿಯೆ …!!

"RTE" ಅಡಿಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ :ಮಕ್ಕಳ ದಾಖಲಾತಿಗಾಗಿ ನಾಳೆ ಆನ್ ಲೈನ್ ಮೂಲಕ ಮೊದಲ ಹಂತದ ಸೀಟು ಹಂಚಿಕೆ ಪ್ರಕ್ರಿಯೆ ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

14/06/2025
ಉಡುಪಿ : ಕ್ರೇನ್ ಬಾಸ್ಕೆಟ್ ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಮೃತ್ಯು; ಮಹಿಳೆಯ ಸ್ಥಿತಿ ಗಂಭೀರ..!!

ಉಡುಪಿ : ಕ್ರೇನ್ ಬಾಸ್ಕೆಟ್ ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಮೃತ್ಯು; ಮಹಿಳೆಯ ಸ್ಥಿತಿ ಗಂಭೀರ..!!

14/06/2025
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

14/06/2025
ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

13/06/2025

Recent News

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

14/06/2025
ಉಡುಪಿ : ಕ್ರೇನ್ ಬಾಸ್ಕೆಟ್ ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಮೃತ್ಯು; ಮಹಿಳೆಯ ಸ್ಥಿತಿ ಗಂಭೀರ..!!

ಉಡುಪಿ : ಕ್ರೇನ್ ಬಾಸ್ಕೆಟ್ ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಮೃತ್ಯು; ಮಹಿಳೆಯ ಸ್ಥಿತಿ ಗಂಭೀರ..!!

14/06/2025
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

14/06/2025
ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

13/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved