Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

“RTE” ಅಡಿಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ :ಮಕ್ಕಳ ದಾಖಲಾತಿಗಾಗಿ ನಾಳೆ ಆನ್ ಲೈನ್ ಮೂಲಕ ಮೊದಲ ಹಂತದ ಸೀಟು ಹಂಚಿಕೆ ಪ್ರಕ್ರಿಯೆ …!!

Dhrishya News by Dhrishya News
04/06/2024
in ಉದ್ಯೋಗ/ಶಿಕ್ಷಣ, ಸುದ್ದಿಗಳು
0
“RTE” ಅಡಿಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ :ಮಕ್ಕಳ ದಾಖಲಾತಿಗಾಗಿ ನಾಳೆ ಆನ್ ಲೈನ್ ಮೂಲಕ ಮೊದಲ ಹಂತದ ಸೀಟು ಹಂಚಿಕೆ ಪ್ರಕ್ರಿಯೆ …!!
0
SHARES
8
VIEWS
Share on FacebookShare on Twitter

ಬೆಂಗಳೂರು :ಜೂನ್ 04:RTE ಅಡಿಯಲ್ಲಿ ಮಕ್ಕಳ ದಾಖಲಾತಿಗಾಗಿ ಸೀಟು ಹಂಚಿಕೆ ಪ್ರಕ್ರಿಯೆ ನಾಳೆ ಆನ್ ಲೈನ್ ಮೂಲಕ ನಡೆಯಲಿದೆ. ಈ ಮೂಲಕ ಮೊದಲ ಸುತ್ತಿನಲ್ಲಿ ಆರ್ ಟಿಇ ಅಡಿಯಲ್ಲಿ ದಾಖಲಾತಿಗೆ ನಾಳೆ ಸೀಟು ಹಂಚಿಕೆಯನ್ನು ಶಾಲಾ ಶಿಕ್ಷಣ ಇಲಾಖೆ ಮಾಡಲಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009 ರ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ 2024-25ನೇ ಸಾಲಿಗೆ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ದಾಖಲಾತಿಗೆ ಮೊದಲ ಸುತ್ತಿನ ಆನ್‌ಲೈನ್ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಡೆಸಲು ದಿನಾಂಕ: 05.06.2024 ನಿಗದಿಪಡಿಸಲಾಗಿತ್ತು ಎಂದಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಆರ್.ಟಿ.ಇ ಮೊದಲ ಸುತ್ತಿನ ಆನ್‌ಲೈನ್ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಮುಂದೂಡಿದ್ದು ದಿನಾಂಕ :07.06.2024ರಂದು ನಡೆಸಲಾಗುವುದು.

ಹೆಚ್ಚಿನ ವಿವರಗಳಿಗೆ ಇಲಾಖಾ ಅಧಿಕೃತ ವೆಬ್‌ಸೈಟ್ https://www.schooleducation.karnataka.gov.in ಜಾಲತಾಣಕ್ಕೆ ಭೇಟಿ ನೀಡಿ, ಮಾಹಿತಿ ಪಡೆಯಬಹುದಾಗಿ ಎಂದು ತಿಳಿಸಿದ್ದಾರೆ.

Previous Post

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಫಲಿತಾಂಶ : ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗೆಲುವು..!!

Next Post

ಕಾರ್ಕಳ : ಕಲ್ಲೋಟ್ಟೆ ಸದ್ಭಾವನಾ ನಗರದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ : ದಂಡ ವಿಧಿಸುವುದಾಗಿ ಸಾರ್ವಜನಿಕರಿಗೆ ಪುರಸಭಾ ಮುಖ್ಯಧಿಕಾರಿ ರೂಪಾ. ಟಿ. ಶೆಟ್ಟಿ  ಎಚ್ಚರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ : ಕಲ್ಲೋಟ್ಟೆ ಸದ್ಭಾವನಾ ನಗರದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ : ದಂಡ ವಿಧಿಸುವುದಾಗಿ ಸಾರ್ವಜನಿಕರಿಗೆ ಪುರಸಭಾ ಮುಖ್ಯಧಿಕಾರಿ ರೂಪಾ. ಟಿ. ಶೆಟ್ಟಿ  ಎಚ್ಚರಿಕೆ..!!

ಕಾರ್ಕಳ : ಕಲ್ಲೋಟ್ಟೆ ಸದ್ಭಾವನಾ ನಗರದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ : ದಂಡ ವಿಧಿಸುವುದಾಗಿ ಸಾರ್ವಜನಿಕರಿಗೆ ಪುರಸಭಾ ಮುಖ್ಯಧಿಕಾರಿ ರೂಪಾ. ಟಿ. ಶೆಟ್ಟಿ  ಎಚ್ಚರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ..!!

ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ..!!

22/05/2025
ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಕ..!!

ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಕ..!!

22/05/2025
ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ..!!

ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ..!!

22/05/2025
ಭುವನೇಂದ್ರ ಕಾಲೇಜು, ಕಾರ್ಕಳ : ವಿದ್ಯಾರ್ಥಿ ವೇತನ ವಿತರಣೆ..!!

ಭುವನೇಂದ್ರ ಕಾಲೇಜು, ಕಾರ್ಕಳ : ವಿದ್ಯಾರ್ಥಿ ವೇತನ ವಿತರಣೆ..!!

22/05/2025

Recent News

ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ..!!

ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ..!!

22/05/2025
ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಕ..!!

ರಾಜ್ಯದ ನೂತನ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ. ಸಲೀಂ ನೇಮಕ..!!

22/05/2025
ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ..!!

ಭಾರತ ರತ್ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ..!!

22/05/2025
ಭುವನೇಂದ್ರ ಕಾಲೇಜು, ಕಾರ್ಕಳ : ವಿದ್ಯಾರ್ಥಿ ವೇತನ ವಿತರಣೆ..!!

ಭುವನೇಂದ್ರ ಕಾಲೇಜು, ಕಾರ್ಕಳ : ವಿದ್ಯಾರ್ಥಿ ವೇತನ ವಿತರಣೆ..!!

22/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved