Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಕಲ್ಲೋಟ್ಟೆ ಸದ್ಭಾವನಾ ನಗರದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ : ದಂಡ ವಿಧಿಸುವುದಾಗಿ ಸಾರ್ವಜನಿಕರಿಗೆ ಪುರಸಭಾ ಮುಖ್ಯಧಿಕಾರಿ ರೂಪಾ. ಟಿ. ಶೆಟ್ಟಿ  ಎಚ್ಚರಿಕೆ..!!

Dhrishya News by Dhrishya News
05/06/2024
in ಸುದ್ದಿಗಳು
0
ಕಾರ್ಕಳ : ಕಲ್ಲೋಟ್ಟೆ ಸದ್ಭಾವನಾ ನಗರದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ : ದಂಡ ವಿಧಿಸುವುದಾಗಿ ಸಾರ್ವಜನಿಕರಿಗೆ ಪುರಸಭಾ ಮುಖ್ಯಧಿಕಾರಿ ರೂಪಾ. ಟಿ. ಶೆಟ್ಟಿ  ಎಚ್ಚರಿಕೆ..!!
0
SHARES
33
VIEWS
Share on FacebookShare on Twitter

ಕಾರ್ಕಳ:ಜೂನ್ 05: ಕಾರ್ಕಳ, ಪುರಸಭಾ ವ್ಯಾಪ್ತಿಯಲ್ಲಿರುವ 2ನೇ ವಾರ್ಡ್ ನ ಕಲ್ಲೋಟ್ಟೆ ಸದ್ಭಾವನಾ ನಗರ ದ ಪರಿಸರ ದಲ್ಲಿ ಕಸದ ರಾಶಿ ಅಲ್ಲಲ್ಲಿ ಕಂಡು ಬಂದಿದ್ದು ಸಾರ್ವಜನಿಕರು ಕಸ ಗಳನ್ನು ಪುರಸಭೆಯ ಕಸ ವಿಲೇವಾರಿ ವಾಹನಕ್ಕೆ ನೀಡಬೇಕಾಗಿ ಕಾರ್ಕಳ ಪುರಸಭಾ ಮುಖ್ಯಧಿಕಾರಿ ರೂಪಾ. ಟಿ. ಶೆಟ್ಟಿ ಮಾಧ್ಯಮದ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದರು,

ಮುಂದಿನ ದಿನಗಳಲ್ಲಿ ಇದೇ ರೀತಿ ಈ ಪರಿಸರ ದಲ್ಲಿ ಕಸ ಗಳನ್ನು ಹಾಕಿದ್ದು ಯಾರೆಂದು ಕಂಡು ಬಂದಲ್ಲಿ ಅವರಿಗೆ ಐದು ಸಾವಿರ ದಿಂದ ಹತ್ತು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಪುರಸಭಾ ಮುಖ್ಯಧಿಕಾರಿ ರೂಪಾ ಟಿ. ಶೆಟ್ಟಿ, ಆರೋಗ್ಯ ಅಧಿಕಾರಿ ಲೈಲಾ ಥೋ ಮಸ್, ಸುದೇಶ್, ಹಾಗೂ ವಾರ್ಡ್ ಸದಸ್ಯರು ನೀತಾ ಆಚಾರ್ಯ ಪುರ ಸಭಾ 2ನೇ ವಾರ್ಡ್, ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು.

Previous Post

“RTE” ಅಡಿಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ :ಮಕ್ಕಳ ದಾಖಲಾತಿಗಾಗಿ ನಾಳೆ ಆನ್ ಲೈನ್ ಮೂಲಕ ಮೊದಲ ಹಂತದ ಸೀಟು ಹಂಚಿಕೆ ಪ್ರಕ್ರಿಯೆ …!!

Next Post

ಕಾರ್ಕಳ : ಭಾರತ್ ಸ್ಕೌಟ್ & ಗೈಡ್ಸ್ ಸ್ಥಳೀಯ ಸಂಸ್ಥೆ ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ : ಭಾರತ್ ಸ್ಕೌಟ್ & ಗೈಡ್ಸ್ ಸ್ಥಳೀಯ ಸಂಸ್ಥೆ ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ..!!

ಕಾರ್ಕಳ : ಭಾರತ್ ಸ್ಕೌಟ್ & ಗೈಡ್ಸ್ ಸ್ಥಳೀಯ ಸಂಸ್ಥೆ ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

14/06/2025
ಉಡುಪಿ : ಕ್ರೇನ್ ಬಾಸ್ಕೆಟ್ ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಮೃತ್ಯು; ಮಹಿಳೆಯ ಸ್ಥಿತಿ ಗಂಭೀರ..!!

ಉಡುಪಿ : ಕ್ರೇನ್ ಬಾಸ್ಕೆಟ್ ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಮೃತ್ಯು; ಮಹಿಳೆಯ ಸ್ಥಿತಿ ಗಂಭೀರ..!!

14/06/2025
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

14/06/2025
ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

13/06/2025

Recent News

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

14/06/2025
ಉಡುಪಿ : ಕ್ರೇನ್ ಬಾಸ್ಕೆಟ್ ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಮೃತ್ಯು; ಮಹಿಳೆಯ ಸ್ಥಿತಿ ಗಂಭೀರ..!!

ಉಡುಪಿ : ಕ್ರೇನ್ ಬಾಸ್ಕೆಟ್ ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಮೃತ್ಯು; ಮಹಿಳೆಯ ಸ್ಥಿತಿ ಗಂಭೀರ..!!

14/06/2025
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

14/06/2025
ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

13/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved