Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ..!

Dhrishya News by Dhrishya News
06/06/2024
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ಉಡುಪಿ :ಜೂನ್ 06: ನಮ್ಮ ಮನೆ ನಮ್ಮ ಮರ ತಂಡ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಉಡುಪಿ ತಾಲೂಕು, ಎಂ.ಐ .ಟಿ ಯ ಎನ್.ಎಸ್.ಎಸ್ ವಿಭಾಗದ ವತಿಯಿoದ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಗತಿನಗರ ಇದರ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಹಣ್ಣಿನ ಗಿಡಗಳನ್ನು ನೆಡುವ ಕಾಯ೯ಕ್ರಮ ಜೂನ್ 4 ರಂದು ನಡೆಯಿತು.

ಕಾಯ೯ಕ್ರಮವನ್ನು ಉದ್ದೇಶಿಸಿ ಮಾತನಾಡಿದ ಖ್ಯಾತ ಉರಗ ತಜ್ಞ ಗುರುರಾಜ್ ಸನಿಲ್ ನಮ್ಮ ಹಿರಿಯರು ಪ್ರಕೃತಿಗೆ ಅಪಾರ ಕೊಡುಗೆ ನೀಡಿದ್ದರು, ನಾಗಬನಗಳ ಮೂಲಕ ಪರಿಸರ ಉಳಿಸುವ ಕಾಯ೯ ನಿರಂತರ ಮಾಡಿದ್ದರು. ಆದರೆ ಇಂದು ವಿವಿಧ ಕಾರಣಗಳನ್ನು ನೀಡಿ ಪರಿಸರ ನಾಶ ಮಾಡಲಾಗುತ್ತಿರುವುದು ದುರದೃಷ್ಟ . ನಾವೆಲ್ಲರೂ ಹೆಚ್ಚಿನ ಸಂಖ್ಯೆಗಳಲ್ಲಿ ಗಿಡ ನೆಟ್ಟು ಪಾಲನೆ ಮಾಡಬೇಕು ಎಂದು ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಪೂರ್ಣಿಮಾ ಅವರು ಮಾತನಾಡಿ ನಮ್ಮ ಇಲಾಖೆಯ ಆವರಣದಲ್ಲಿ ಗಿಡ ನೆಡುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಇದನ್ನು ಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಮುಂದಿನ ದಿನಗಳಲ್ಲಿ ಇನ್ನಷ್ಟು ಗಿಡಗಳನ್ನು ಈ ಪರಿಸರದಲ್ಲಿ ನೆಡುತ್ತೇವೆ ಎಂದರು.

ಎಂ.ಐ.ಟಿ ಮಣಿಪಾಲದ ನಿದೇ೯ಶಕ ಕಾಂ. ಅನಿಲ್ ರಾಣಾ ಶುಭ ಹಾರೈಸಿದರು.ಈ ಸಂದಭ೯ದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು. ಕಾಯ೯ಕ್ರಮದಲ್ಲಿ

ಎಂ.ಐ.ಟಿ ಮಣಿಪಾಲದ ಜಂಟಿ ನಿದೇ೯ಶಕ ಡಾ| ಸೋಮಶೇಖರ್ ಭಟ್, ಭದ್ರತಾ ಅಧಿಕಾರಿ ರತ್ನಾಕರ ಸಾಮಂತ್, ಪ್ರಬಂಧಕ ರಾಮದಾಸ್’ ಎನ್.ಎಸ್.ಎಸ್ ಕಾಯ೯ಕ್ರಮ ಅಧಿಕಾರಿ ಪ್ರೊ.ಬಾಲಕೃಷ್ಣ ಮದ್ದೋಡಿ, ನಮ್ಮ ಮನೆ ನಮ್ಮ ಮರ ತಂಡದ ಅವಿನಾಶ್ ಕಾಮತ್, ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ಸಂಸ್ಕೃತಿ ವಿಶ್ವ ಪ್ರತಿಷ್ಟಾನದ ಗೌರವಾಧ್ಯಕ್ಲ ವಿಶ್ವನಾಥ್ ಶೆಣಿೈ, ಅಧ್ಯಕ್ಷರಾದ ಪ್ರೊ.ಶಂಕರ್, ತಾಲೂಕು ಕಸಾಪ ಗೌರವ ಕಾಯ೯ದಶಿ೯ ಜನಾಧ೯ನ್ ಕೊಡವೂರು, ಕಲಾವಿದೆ ಪದ್ಮಾಸಿನಿ ಉದ್ಯಾವರ ಮುಂತಾದವರಿದ್ದರು. ಕ ಸಾ ಪ ಸಂಘಟನಾ ಕಾರ್ಯದರ್ಶಿ, ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು.

Previous Post

ಕಾರ್ಕಳ : ಭಾರತ್ ಸ್ಕೌಟ್ & ಗೈಡ್ಸ್ ಸ್ಥಳೀಯ ಸಂಸ್ಥೆ ಶ್ರೀ ಭುವನೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ..!!

Next Post

ಎಂ. ಜಿ. ಎಂ. ಕಾಲೇಜಿನ ಯಕ್ಷಗಾನ ಸರ್ಟಿಫ಼ಿಕೇಟ್ ಕೋರ್ಸ್ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎಂ. ಜಿ. ಎಂ. ಕಾಲೇಜಿನ ಯಕ್ಷಗಾನ ಸರ್ಟಿಫ಼ಿಕೇಟ್ ಕೋರ್ಸ್ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026

Recent News

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

ಕಾರ್ಕಳದ ಹಿರಿಯ ಕಾರ್ಯಕರ್ತ ಶ್ರೀ ಗೋಪಾಲ ಕೃಷ್ಣ ಪ್ರಭು ನಿಧನಕ್ಕೆ ಸಂತಾಪ

16/06/2026
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved