Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲ : ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಆರೋಪಿ ಬಂಧನ..!!

Dhrishya News by Dhrishya News
07/06/2024
in ಸುದ್ದಿಗಳು
0
0
SHARES
99
VIEWS
Share on FacebookShare on Twitter

ಉಡುಪಿ: ಜೂನ್ 07:ಮಣಿಪಾಲದ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುವ ಸಲುವಾಗಿ ಅಪಾರ್ಟ್‌ಮೆಂಟ್‌ ವೊಂದರಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟ ಆರೋಪದ ಹಿನ್ನೆಲೆಯಲ್ಲಿ ಕೇರಳ ಮೂಲದ ವಿದ್ಯಾರ್ಥಿ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಕೇರಳದ ತಿರುವನಂತಪುರ ಮೂಲದ ವಿದ್ಯಾರ್ಥಿ ಸಿದ್ದಾರ್ಥ್ (22 ವರ್ಷ) ಎಂಬಾತನೇ ಬಂಧಿತ ಆರೋಪಿ. ಉಡುಪಿ ತಾಲೂಕಿನ ಹೆರ್ಗ ಗ್ರಾಮದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 388 ಗ್ರಾಂ ಗಾಂಜಾ, 45 ಸಾವಿರ ರೂ. ಮೌಲ್ಯದ ಮೊಬೈಲ್‌ ಫೋನ್‌ನನ್ನು ಜಪ್ತಿ ಮಾಡಲಾಗಿದೆ.

ಜೂನ್‌ 5 ರಂದು ಸಂಜೆ 5 ಗಂಟೆಯ ಸುಮಾರಿಗೆ ಮಣಿಪಾಲ ಠಾಣಾ ಪೊಲೀಸ್‌ ನಿರೀಕ್ಷಕ ದೇವರಾಜ್‌ ಟಿ.ವಿ ನೇತೃತ್ವದಲ್ಲಿ ಪತ್ರಾಂಕಿತ ಅಧಿಕಾರಿ‌, ಉಡುಪಿ ತಾಲೂಕು ಅಸಿಸ್ಟೆಂಟ್‌ ಡ್ರಗ್‌ ಕಂಟ್ರೋಲರ್‌ ಶಂಕರ ಹಾಗೂ ಮಣಿಪಾಲ ಠಾಣಾ ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ ಸಿ, ಎಎಸ್‌ಐ ವಿವೇಕಾನಂದ, ಎಎಸ್‌ಐ ಶೈಲೇಶ್‌ ಕುಮಾರ್‌ ಹಾಗೂ ಸಿಬ್ಬಂದಿಗಳಾದ ಸುಕುಮಾರ, ಅರುಣ ಕುಮಾರ್‌, ಚನ್ನೇಶ್‌, ಮಂಜುನಾಥ ಅವರನ್ನೊಳಗೊಂಡ ತಂಡ ಉಡುಪಿ ತಾಲೂಕು ಹೆರ್ಗಾ ಗ್ರಾಮದ ಅಪಾರ್ಟ್‌ಮೆಂಟ್‌ ಮೇಲೆ ದಾಳಿ ನಡೆಸಿತ್ತು.

ಈ ವೇಳೆಯಲ್ಲಿ ಆತ ಅಪಾರ್ಟ್‌ಮೆಂಟ್‌ನಲ್ಲಿ ಅಕ್ರಮವಾಗಿ ಗಾಂಜಾವನ್ನು ಶೇಖರಣೆ ಮಾಡಿಟ್ಟಿರುವುದು ಬೆಳಕಿಗೆ ಬಂದಿದೆ. ರೂಮ್‌ನಲ್ಲಿದ್ದ ಸಿದ್ದಾರ್ಥ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಲಾಭಗಳಿಸುವ ಉದ್ದೇಶದಿಂದ ಗಾಂಜಾವನ್ನು ಈ ವಿದ್ಯಾರ್ಥಿ ಶೇಖರಿಸಿ ಇಟ್ಟಿರುವುದು ತನಿಖೆಯಿಂದ ಕಂಡು ಬಂದಿದೆ ಎನ್ನಲಾಗಿದೆ.

ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಮಣಿಪಾಲ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ಉದ್ಯಾವರ:ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿಯಿಂದ ಹೊಳೆಗೆ ಬಿದ್ದು ಮೀನುಗಾರ ಮೃತ್ಯು..!!

Next Post

ಕಾಪು ಕಡಲತೀರದಲ್ಲಿ ಬೈಕ್, ಮೊಬೈಲ್,ಪರ್ಸ್ ಇಟ್ಟು ಯುವಕ ನಾಪತ್ತೆ :ದೂರು ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು ಕಡಲತೀರದಲ್ಲಿ ಬೈಕ್, ಮೊಬೈಲ್,ಪರ್ಸ್ ಇಟ್ಟು ಯುವಕ ನಾಪತ್ತೆ :ದೂರು ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News