Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು : ವಿಚ್ಚೆದನ ಪಡೆದ ದಂಪತಿ.!!

Dhrishya News by Dhrishya News
07/06/2024
in ಸುದ್ದಿಗಳು
0
0
SHARES
96
VIEWS
Share on FacebookShare on Twitter

ಬೆಂಗಳೂರು :ಜೂನ್ 07: ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ  ಅವರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು  ಕೋರ್ಟ್​ ಪುರಸ್ಕರಿಸಿದೆ ಎನ್ನಲಾಗಿದೆ 

ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನ ಮಂಜೂರು ಮಾಡಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಮೂಲಕ ರ್‍ಯಾಪರ್‌ ಚಂದನ್ ಶೆಟ್ಟಿ- ನಿವೇದಿತಾ ಗೌಡ ಅವರ ನಾಲ್ಕು ವರ್ಷದ ದಾಂಪತ್ಯ ಅಂತ್ಯವಾಗಿದೆ ಎಂದು ವರದಿಯಾಗಿದೆ 

2017ರಲ್ಲಿ ಪ್ರಸಾರವಾದ ‘ಬಿಗ್​ ಬಾಸ್​ ಕನ್ನಡ ಸೀಸನ್​ 5’ ಶೋನಲ್ಲಿ ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಅವರು ಪರಸ್ಪರ ಪರಿಚಯ ಆಗಿದ್ದರು. ಅವರಿಬ್ಬರ ಸ್ನೇಹ ನಂತರ ಪ್ರೀತಿಯಾಗಿ ಬದಲಾಯಿತು. ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್​ ಶೆಟ್ಟಿ ಅವರು ಪ್ರಪೋಸ್​ ಮಾಡಿದ್ದರು. ಬಳಿಕ ಅವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಚಂದನ್​ ಶೆಟ್ಟಿ ಅವರು ವಿನ್ನರ್​ ಆದರೆ, ನಿವೇದಿತಾ ಗೌಡ ಅವರು ಮೂರನೇ ರನ್ನರ್​ ಅಪ್​ ಆಗಿದ್ದರು. ಆ ಶೋನಿಂದ ಇಬ್ಬರ ಖ್ಯಾತಿಯೂ ಹೆಚ್ಚಿತು. ಬಿಗ್​ ಬಾಸ್​ ಮುಗಿದ ಬಳಿಕ ನಿವೇದಿತಾ ಗೌಡ ಅವರು ಇನ್ನೂ ಕೆಲವು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡರು. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಖತ್ ಫೇಮಸ್​ ಆಗಿದ್ದಾರೆ. ಚಿತ್ರರಂಗದಲ್ಲಿ ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಹಾಗೂ ನಟನಾಗಿ ಚಂದನ್​ ಶೆಟ್ಟಿ ಬ್ಯುಸಿ ಆಗಿದ್ದಾರೆ. ವೃತ್ತಿಜೀವನಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮನಸ್ಥಾಪ ಉಂಟಾಗಿರುವ ಸಾಧ್ಯತೆ ಇದೆ.

ಸೋಶಿಯಲ್​ ಮೀಡಿಯಾದಲ್ಲಿ ನಿವೇದಿತಾ ಗೌಡ ತುಂಬ ಆ್ಯಕ್ಟೀವ್​ ಆಗಿದ್ದಾರೆ. ಆಗಾಗ ಅವರು ಹೊಸ ಹೊಸ ರೀಲ್ಸ್​ ಹಂಚಿಕೊಳ್ಳುತ್ತಾರೆ. ಅವರ ಪೋಸ್ಟ್​ಗಳು ಇನ್​ಸ್ಟಾಗ್ರಾಮ್​ನಲ್ಲಿ ವೈರಲ್​ ಆಗುತ್ತವೆ. ಅದಕ್ಕೆ ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಾರೆ. ನಿವೇದಿತಾ ಗೌಡ ಅವರ ಪೋಸ್ಟ್​ಗೆ ಒಂದಷ್ಟು ಜನರು ನೆಗೆಟಿವ್​ ಕಮೆಂಟ್​ ಮಾಡುತ್ತಾರೆ. ಆ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಂತಿಲ್ಲ. ಕಮೆಂಟ್​ಗಳಲ್ಲಿ ಅನೇಕರು ಚಂದನ್​ ಶೆಟ್ಟಿಯ ಹೆಸರನ್ನೂ ಆಗಾಗ ಎಳೆದು ತರುತ್ತಾರೆ. ಈ ಕಾರಣದಿಂದಲೂ ಸಂಸಾರದಲ್ಲಿ ಏನಾದರೂ ಕಿರಿಕ್​ ಆಗಿರಬಹುದೇ ಎಂದು ಕೂಡ ಕೆಲವರು ಊಹಿಸುತ್ತಿದ್ದಾರೆ.

ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್​ನಲ್ಲಿ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಇದೆ. ಈವರೆಗೂ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಸಾರ್ವಜನಿಕವಾಗಿ ಮನಸ್ತಾಪ ಹೊರಹಾಕಿರಲಿಲ್ಲ. ಏಕಾಏಕಿ ಅವರ ವಿಚ್ಛೇದನದ ಬಗ್ಗೆ ಸುದ್ದಿ ಕೇಳಿಬಂದಿರುವುದರಿಂದ ಅಭಿಮಾನಿಗಳಿಗೆ ಮತ್ತು ನೆಟ್ಟಿಗರಿಗೆ ಅಚ್ಚರಿ ಆಗಿದೆ. ಈ ಬಗ್ಗೆ ಚಂದನ್​ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ಕುಟುಂಬದವರು ಹೇಳಿಕೆ ನೀಡಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ

Previous Post

ಕಾಪು ಕಡಲತೀರದಲ್ಲಿ ಬೈಕ್, ಮೊಬೈಲ್,ಪರ್ಸ್ ಇಟ್ಟು ಯುವಕ ನಾಪತ್ತೆ :ದೂರು ದಾಖಲು..!!

Next Post

ಉಡುಪಿ : ಸಂತೆಕಟ್ಟೆಯಲ್ಲಿ ಮಗುಚಿ ಬಿದ್ದ ತೈಲ ಸಾಗಿಸುತ್ತಿದ್ದ ಟ್ಯಾಂಕರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಸಂತೆಕಟ್ಟೆಯಲ್ಲಿ ಮಗುಚಿ ಬಿದ್ದ ತೈಲ ಸಾಗಿಸುತ್ತಿದ್ದ ಟ್ಯಾಂಕರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026

Recent News

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

30/01/2026
ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

ಮಲೆನಾಡಿನಲ್ಲಿ ಮಂಗನಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮೊದಲ ಬಲಿ, ಚಿಕ್ಕಮಗಳೂರಿನಲ್ಲಿ 9 ಪ್ರಕರಣಗಳು ದಾಖಲು…!!

30/01/2026
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved