Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಭಾರೀ ಗಾಳಿ-ಮಳೆಯಾಗುವ ಮುನ್ಸೂಚನೆ : ಜೂ.8ರಿಂದ 11ರ ವರೆಗೆ“ಆರೆಂಜ್‌ ಅಲರ್ಟ್‌’ಘೋಷಣೆ…!!

Dhrishya News by Dhrishya News
08/06/2024
in ಸುದ್ದಿಗಳು
0
0
SHARES
30
VIEWS
Share on FacebookShare on Twitter

ಉಡುಪಿ :ಜೂನ್ 08: ಕರಾವಳಿ ಭಾಗದಲ್ಲಿ ಬಿರುಸಿನ ಗಾಳಿ-ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ .

ಹೀಗಾಗಿ ಜೂ. 8ರಿಂದ 11ರ ವರೆಗೆ “ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ.

ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ದ.ಕ. ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ.ಮಂಗಳೂರು ನಗರದಲ್ಲಿ ಶುಕ್ರವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಮಧ್ಯಾಹ್ನವರೆಗೆ ಮಳೆ ಮುಂದುವರೆದಿತ್ತು. ಬಳಿಕ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಸುಳ್ಯದಲ್ಲಿ ಮಧ್ಯಾಹ್ನ ಬಳಿಕ ಧಾರಾಕಾರ ಮಳೆ ಸುರಿದಿದೆ. ಉಳ್ಳಾಲ, ಬಂಟ್ವಾಳ, ಸುಬ್ರಹ್ಮಣ್ಯ, ಬೆಳ್ತಂಗಡಿಯಲ್ಲಿ ಸಾಧಾರಣ ಮಳೆಯಾಗಿದೆ.

ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಧಾರಾಕಾರ ಮಳೆ ಸುರಿದಿದೆ. ಕುಂದಾಪುರ, ಬೈಂದೂರು, ಹೆಬ್ರಿ ಭಾಗದಲ್ಲಿ ನಿರಂತರ ಮಳೆಯಾಗಿದ್ದು, ಹಲವೆಡೆ ಮನೆಗಳಿಗೆ ಹಾನಿ ಸಂಭವಿಸಿದೆ.

ಗುರುವಾರ ತಡರಾತ್ರಿ, ಶುಕ್ರವಾರ ಉಡುಪಿ, ಮಣಿಪಾಲ, ಮಲ್ಪೆ, ಕಾಪು, ಬ್ರಹ್ಮಾವರ ಸುತ್ತಮುತ್ತ ಬಿಟ್ಟುಬಿಟ್ಟು ಮಳೆಯಾಗಿದೆ. ಶುಕ್ರವಾರ ಮೋಡ ಕವಿದ ವಾತಾವರಣ ನಡುವೆ ಮಧ್ಯಾಹ್ನದಿಂದ ರಾತ್ರಿವರೆಗೂ ಕೆಲಕಾಲ ವ್ಯಾಪಕ ಮಳೆಯಾಗಿದೆ. ಕಾರ್ಕಳ ನಿಟ್ಟೆಯಲ್ಲಿ ಗುರುವಾರ ಸುಶೀಲಾ ಆಚಾರ್ತಿ ಅವರ ಮನೆಗೆ ಸಿಡಿಲು ಬಡಿದು ಹಾನಿ ಸಂಭವಿಸಿದೆ.

ಗಾಳಿ-ಮಳೆಯಿಂದಾಗಿ ಹಲವೆಡೆ ವಿದ್ಯುತ್‌ ಕಂಬ, ತಂತಿಗಳಿಗೆ ಹಾನಿ ಸಂಭವಿಸಿದೆ. 

Previous Post

ಉಡುಪಿ : ಸಂತೆಕಟ್ಟೆಯಲ್ಲಿ ಮಗುಚಿ ಬಿದ್ದ ತೈಲ ಸಾಗಿಸುತ್ತಿದ್ದ ಟ್ಯಾಂಕರ್..!!

Next Post

ಉಡುಪಿ:ಉದ್ಯಾವರ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಗೂಡ್ಸ್ ಟ್ರಕ್‌ ಢಿಕ್ಕಿ : ಚಾಲಕನಿಗೆ ಗಂಭೀರ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಉದ್ಯಾವರ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಗೂಡ್ಸ್ ಟ್ರಕ್‌ ಢಿಕ್ಕಿ : ಚಾಲಕನಿಗೆ ಗಂಭೀರ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News