Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಉದಯ ಶೆಟ್ಟಿ ಮುನಿಯಾಲು  ಹುಟ್ಟುಹಬ್ಬದ ಪ್ರಯುಕ್ತ  ಬೃಹತ್ ರಕ್ತದಾನ ಶಿಬಿರ, ಉಚಿತ ಹೃದಯ ರೋಗ, ಸಾಮಾನ್ಯ ಆರೋಗ್ಯ ಮತ್ತು ಕಣ್ಣಿನ ಪಾಸಣಾ ಶಿಬಿರ ಆಯೋಜನೆ..!!

Dhrishya News by Dhrishya News
09/06/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಕಾರ್ಕಳ:ಜೂನ್ 09:ಮುನಿಯಾಲು ಉದಯ ಶೆಟ್ಟಿ ಅಭಿಮಾನಿ ಬಳಗ, ಬ್ಲಾಕ್‌ ಕಾಂಗ್ರೆಸ್ ಕಾರ್ಕಳ-ಹೆಬ್ರಿ ಮತ್ತು ಡಾ.ಟಿಎಂ.ಎ.ಪೈ ರೋಟರಿ ಆಸ್ಪತ್ರೆ ಕಾರ್ಕಳ ಆಶ್ರಯದಲ್ಲಿ ಉದಯ ಶೆಟ್ಟಿ ಮುನಿಯಾಲು ಅವರ ಹುಟ್ಟುಹಬ್ಬದ ಪ್ರಯುಕ್ತ ಮಂಜುನಾಥ ಫೈ ಸಭಾಂಗಣದಲ್ಲಿ ಶನಿವಾರ  ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಹೃದಯ ರೋಗ, ಸಾಮಾನ್ಯ ಆರೋಗ್ಯ ಮತ್ತು ಕಣ್ಣಿನ ಪಾಸಣಾ ಶಿಬಿರದಲ್ಲಿ ನಡೆಯಿತು.

ಇದೇ ಸಂದರ್ಭದಲ್ಲಿ ತಾಲೂಕಿನ 100ಕ್ಕೂ ಮಿಕ್ಕಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಎಸ್ಸೆಸ್ಸೆಲ್ಸಿ, ಪಿಯುಸಿ ಸಾಧಕರಿಗೆ ಅಭಿನಂದನೆ, ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಶೇ.100 ಫಲಿತಾಂಶ ಸಾಧಿಸಿದ 15 ಸರಕಾರಿ ಶಾಲೆಗಳಿಗೆ ಪ್ರೋತ್ಸಾಹಧನ, ಹೊನ್ನಮ್ಮ ಮತ್ತು ವನಿತಾ ಎಂಬವರಿಗೆ ವೈದ್ಯಕೀಯ ನೆರವು ನೆರವೇರಿತು. ಈ ಸಂದರ್ಭ 100ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರ್ ಬಾಯಾರಿ ಉದ್ಘಾಟಿಸಿದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಸದಾಶಿವ ದೇವಾಡಿಗ, ಕೆಪಿಸಿಸಿ ಸದಸ್ಯ ಸುರೇಂದ್ರ ಶೆಟ್ಟಿ, ಕಾಂಗ್ರೆಸ್‌ ಪ್ರಮುಖ ನಾಯಕರಾದ ನೀರೆ ಕೃಷ್ಣ ಶೆಟ್ಟಿ, ಇತರರು ಭಾಗವಹಿಸಿದ್ದರು 

Previous Post

ಉಡುಪಿಯ ಪ್ರಸಿದ್ಧ ವಸ್ತ್ರ ಮಳಿಗೆ ಗೀತಾಂಜಲಿ ಸಿಲ್ಕ್”ನಲ್ಲಿ  ಮಳೆಗಾಲದ ಮಾನ್ಸೂನ್ ಮೆಗಾ ಸೇಲ್ ಆರಂಭ..!!

Next Post

ಪ್ರಧಾನ ಮಂತ್ರಿಯಾಗಿ ಮೋದಿ ಪ್ರಮಾಣವಚನ : ಪೇಜಾವರ ಶ್ರೀ ಗಳಿಗೆ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರಧಾನ ಮಂತ್ರಿಯಾಗಿ ಮೋದಿ ಪ್ರಮಾಣವಚನ : ಪೇಜಾವರ ಶ್ರೀ ಗಳಿಗೆ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News