Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ದೊಡ್ಡಣ್ಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನಾಳೆ (ಜೂನ್ 11) ನಾಗ ತನು ತರ್ಪಣ ಮಂಡಲ ಸೇವೆ..!

Dhrishya News by Dhrishya News
10/06/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ :ಜೂನ್ 10 :ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಾಗಾಲಯದಲ್ಲಿ ಇದೇ ತಿಂಗಳ ತಾರೀಕು 11 ಮಂಗಳವಾರ ಅಂದರೆ ನಾಳೆ ತನು ತರ್ಪಣ ಮಂಡಲ ಸೇವೆ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ.

 ಆ ಪ್ರಯುಕ್ತ ಕ್ಷೇತ್ರದಲ್ಲಿ ಬೆಳಿಗ್ಗೆ  ಮಂಡಲ ರಚನೆ ಆರಂಭಗೊಳ್ಳಲಿದ್ದು ನಾಗ ಸಾನಿಧ್ಯದಲ್ಲಿ ನವಕ ಕಲಶ ಪ್ರಧಾನ ಹೋಮ ಕಲಶ ಅಭಿಷೇಕ ಪವಮಾನ ಸೂಕ್ತ ಯಾಗ ಕಲಶಾಭಿಷೇಕ ನೆರವೇರಲಿದೆ..

 ಸಂಜೆ ಗಂಟೆ 5 ರಿಂದ ದೇವತಾ ಪ್ರಾರ್ಥನೆಯೊಂದಿಗೆ ನಾಗ ಸಾನಿಧ್ಯದಲ್ಲಿ ಹಾಲಿಟ್ಟು ಸೇವೆಯೊಂದಿಗೆ ನಾಗ ತನು ತರ್ಪಣ ಮಂಡಲ ಸೇವೆ ಆರಂಭಗೊಳ್ಳಲಿದೆ..

ಕಲ್ಲಂಗಳ ರಾಮಚಂದ್ರ ಕುಂಚಿತ್ತಾಯ ಅವರಿಂದ ನಾಗ ಸಂದರ್ಶನವೂ ನೆರವೇರಲಿದೆ..

 ಈ ಪ್ರಯುಕ್ತ ಬ್ರಾಹ್ಮಣ ಸುವಾಸಿನಿ ಆರಾಧನೆ ದಂಪತಿ ಆಚಾರ್ಯ ಕನ್ನಿಕಾ ಪೂಜೆಗಳು ನೆರವೇರಲಿದ್ದು ಮಧ್ಯಾಹ್ನ ಹಾಗೂ ರಾತ್ರಿ ಮಹಾಪ್ರಸಾದವಾಗಿ ಅನ್ನ ಸಂತರ್ಪಣೆ ನೆರವೇರಲಿದೆ..

 ಈ ಕ್ಷೇತ್ರದಲ್ಲಿ ಈ ಸೇವೆಯು ನಾಗದೋಷ ಪರಿಹಾರಾರ್ಥವಾಗಿ ಕ್ಷೇತ್ರದ ನಾಗದೇವರಿಂದ ಅನುಗ್ರಹಿತಗೊಂಡ ಭಕ್ತರೊರ್ವರಿಂದ ಸೇವಾ ರೂಪವಾಗಿ ಸಮರ್ಪಿತವಾಗಲಿದೆ 

ಷಟ್ ಶಿರಾ ಸುಬ್ರಮಣ್ಯ ಸ್ವಾಮಿ ವರ್ಧಂತಿ ಮಹೋತ್ಸವ

ಕ್ಷೇತ್ರದ ನಾಗಾಲ್ಯಾದಲ್ಲಿರುವ ವಲ್ಲಿ ದೇವಯಾನಿ ಸಹಿತವಾಗಿ ಆರೂಢನಾಗಿರುವ ಷಟ್ ಶಿರ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಾನದಲ್ಲಿ ಪ್ರತಿಷ್ಠ ವರ್ಧಂತಿ ಮಹೋತ್ಸವವು ಇದೇ ತಿಂಗಳ ತಾರೀಕು ಹನ್ನೊಂದರ ಮಂಗಳವಾರದಂದು ನೆರವೇರಲಿದೆ..

ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಹೇರೂರು ವೇದಮೂರ್ತಿ ಆನಂದ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ಪ್ರಕ್ರಿಯೆಗಳು ಸಂಪನ್ನಗೊಳ್ಳಲಿವೆ..

ಪಂಚ ವಿಂಸತಿ ಕಲಶಾರಾಧನೆ ಪ್ರಧಾನ ಹೋಮ ಕಳಶಾಭಿಷೇಕ ಶ್ರೀ ಸುಬ್ರಮಣ್ಯ ಸಹಸ್ರನಾಮ ಪಾಯಸ ಹೋಮ ಪ್ರಸನ್ನ ಪೂಜೆ ಮಹಾ ಅನ್ನಸಂತರ್ಪಣೆ 

ಹಾಗೂ ಬ್ರಾಹ್ಮಣರಾಧನೆ ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ ತಳಿಸಿರುತ್ತಾರೆ

Previous Post

ತೆಕ್ಕಟ್ಟೆ : ಅಟೋ ರಿಕ್ಷಾದ ಮೇಲೆ ಮರ ಬಿದ್ದು ರಿಕ್ಷಾ ಜಖಂ..!!

Next Post

ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News