Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹೆಬ್ರಿ : ಧರ್ಮಸ್ಥಳ ಸ್ವಸಹಾಯ ಸಂಘದ ಸಾಲದ ಕಂತು ಕಟ್ಟದಂತೆ ಅಪಪ್ರಚಾರ ನಡೆಸುತ್ತಿದ್ದ ಇಬ್ಬರ ವಿರುದ್ಧ ದೂರು ದಾಖಲು..!!!

Dhrishya News by Dhrishya News
10/06/2024
in ಸುದ್ದಿಗಳು
0
0
SHARES
117
VIEWS
Share on FacebookShare on Twitter

ಹೆಬ್ರಿ:ಜೂನ್ 10: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಬಾಳೆಪುಣಿಯ ಹೂಹಾಕುವಕಲ್ಲು ನಿವಾಸಿ ರವೀಂದ್ರ ಶೆಟ್ಟಿ ಮತ್ತು ಕಡಬ ತಾಲೂಕಿನ ಕೆಂಜಿಲಾಡಿ ನಿವಾಸಿ ಸಂತೋಷ್ ಶೆಟ್ಟಿ ಎಂಬವರ ವಿರುದ್ಧ ಹೆಬ್ರಿ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿರುವುದಾಗಿ ತಿಳಿದುಬಂದಿದೆ. ಆರೋಪಿಗಳು

ಹೆಬ್ರಿ ತಾಲೂಕಿನ ವಿವಿಧೆಡೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರುಗಳ ಮನೆಗೆ ಭೇಟಿ ನೀಡಿ ಸಾಲದ ಕಂತು ಕಟ್ಟದಂತೆ ಪ್ರಚೋದನೆ ನೀಡಿ ಮಾತುಕತೆ ಮಾಡಿದ ಬಗ್ಗೆ ವೀಡಿಯೋ ಮಾಡಿ ಯೂಟ್ಯೂಬ್ ನಲ್ಲಿ ಪ್ರಸಾರ ಮಾಡುತ್ತಿದ್ದಾರೆ. ಅಲ್ಲದೆ ಮಹಿಳೆಯರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದಾರೆ ಎಂದು ದೂರು ದಾಖಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೆಬ್ರಿ ಅಧ್ಯಕ್ಷ ರತ್ನಾಕರ ಪೂಜಾರಿ ದೂರು ದಾಖಲಿಸಿದ್ದಾರೆ. ಆರೋಪಿಗಳನ್ನು ಠಾಣೆಗೆ ಕರೆಸಲಾಗಿದ್ದು, ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದು, ಮುಂದೆ ಈ ರೀತಿ ಮಾಡುವುದಿಲ್ಲವೆಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

Previous Post

ಮಣಿಪಾಲ :ಉದ್ಯೋಗ ವಿನಿಮಯ ಕಚೇರಿಯಲ್ಲಿ   ನಾಳೆ (ಜೂನ್ 11)ಮಿನಿ ಉದ್ಯೋಗ ಮೇಳ..!! 

Next Post

ಕಾರ್ಕಳ :”ಶ್ರಾವಣಿ” ಗ್ರಹಪ್ರವೇಶದ ಪ್ರಯುಕ್ತ ಆಗಮಿಸಿದ ಎಲ್ಲರಿಗೂ ವಿವಿಧ  ಫಲ ಪುಷ್ಪ ಗಿಡಗಳ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :"ಶ್ರಾವಣಿ" ಗ್ರಹಪ್ರವೇಶದ ಪ್ರಯುಕ್ತ ಆಗಮಿಸಿದ ಎಲ್ಲರಿಗೂ ವಿವಿಧ  ಫಲ ಪುಷ್ಪ ಗಿಡಗಳ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾನವ ಜನ್ಮ ಸರ್ವ ಶ್ರೇಷ್ಠ ಕೃತಿ ಬಿಡುಗಡೆ

ಮಾನವ ಜನ್ಮ ಸರ್ವ ಶ್ರೇಷ್ಠ ಕೃತಿ ಬಿಡುಗಡೆ

09/11/2026
ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಗೋಪೂಜೆ ವೈಭವ

ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಗೋಪೂಜೆ ವೈಭವ

09/11/2026
ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ ಸಂಪನ್ನ

ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ ಸಂಪನ್ನ

08/11/2026
ಲಾಸ್ ಏಂಜಲೀಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

ಲಾಸ್ ಏಂಜಲೀಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

08/11/2026

Recent News

imunify-bot-check