Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಶ್ರೀ ಸುಬ್ರಮಣ್ಯ ಸಹಸ್ರನಾಮ ಪಾಯಸಹೋಮ ಸಂಪನ್ನ…!!

Dhrishya News by Dhrishya News
11/06/2024
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ :ಜೂನ್ 11:ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಾಗಾಲಯದಲ್ಲಿರುವ ಷಟ್ ಶಿರ ಸುಬ್ರಮಣ್ಯ ಸ್ವಾಮಿಯ ಪ್ರತಿಷ್ಠ ವರ್ಧಂತಿ ಮಹೋತ್ಸವವೂ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಆನಂದ್ ಭಟ್ ಹೇರೂರು ನೇತತ್ವದಲ್ಲಿ ಭಕ್ತರ ಸಮಕ್ಷಮದಲ್ಲಿ ಸಂಪನ್ನಗೊಂಡಿತು.

 ಆ ಪ್ರಯುಕ್ತ ಧಾರ್ಮಿಕ ವಿಧಿಗಳಾಗಿ ಪಂಚವಂಶತೆ ಕಲಶ ಆರಾಧನೆ ಪ್ರಧಾನ ಹೋಮ ಶ್ರೀ ಸುಬ್ರಮಣ್ಯ ಸಹಸ್ರನಾಮ ಪಾಯಸ ಹೋಮ ಪವಮಾನ ಸೂಕ್ತ ಹೋಮ ಕಲಶ ಅಭಿಷೇಕ ಬ್ರಾಹ್ಮಣರಾಧನೆ ಬ್ರಾಹ್ಮಣ ಸುವಾಸಿನಿಯರ ಆರಾಧನೆ ಕನ್ನಿಕರಾಧನೆ ಪ್ರಸನ್ನ ಪೂಜೆ ಮಹಾ ಅನ್ನಸಂತರ್ಪಣೆ ಹಾಗೂ ಸಂಜೆ ರಂಗ ಪೂಜಾ ಮಹೋತ್ಸವ ನೆರವೇರಿತು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ

Previous Post

ಶ್ರೀವ್ಯಾಸರಾಜರ ಕೊಡುಗೆ ಅಗಾಧ ಪುತ್ತಿಗೆ ಶ್ರೀಪಾದರು..!!

Next Post

ಮಣಿಪಾಲ್ ಕ್ವೆಸ್ಟ್ 1.0: ಮಾಹೆ ಮಣಿಪಾಲದಲ್ಲಿ ರಾಷ್ಟ್ರೀಯ ಇಂಟರ್-ಹೆಲ್ತ್ ಸೈನ್ಸಸ್ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನದ ಯಶಸ್ವಿ ಆಯೋಜನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ್ ಕ್ವೆಸ್ಟ್ 1.0: ಮಾಹೆ ಮಣಿಪಾಲದಲ್ಲಿ ರಾಷ್ಟ್ರೀಯ ಇಂಟರ್-ಹೆಲ್ತ್ ಸೈನ್ಸಸ್ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನದ ಯಶಸ್ವಿ ಆಯೋಜನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News