Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಮಲ್ಪೆ ಬೀಚ್​ಗೆ ಪ್ರವಾಸಿಗರಿಗೆ ನಿಷೇಧ..!!

Dhrishya News by Dhrishya News
12/06/2024
in ಸುದ್ದಿಗಳು
0
0
SHARES
39
VIEWS
Share on FacebookShare on Twitter

ಉಡುಪಿ , ಜೂನ್. 12: ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದೆ .ಮಲ್ಪೆ  ಸಮುದ್ರ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿರುತ್ತದೆ.

ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಮಲ್ಪೆ ಬೀಚ್‌ನಲ್ಲಿ ಯಾವುದೇ ಅಪಾಯ ಸಂಭವಿಸದಂತೆ ತಡೆಯಲು ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ ಏಳು ಅಡಿ ಎತ್ತರದ ಬಲೆ ಅಳವಡಿಸಿ ಸದ್ಯಕ್ಕೆ ತಡೆ ಬೇಲಿ ನಿರ್ಮಿಸಲಾಗಿದೆ.

ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಅನೇಕ ಕ್ರಮಗಳನ್ನು ಕೈಗೊಂಡಿವೆ.

ತಡೆ ಬೇಲಿ ಹಾಕುವ ಜೊತೆಗೆ ಅಲ್ಲಲ್ಲಿ ಜೊತೆಗೆ ಎಚ್ಚರಿಕೆಯ ಕೆಂಪು ಬಾವುಟಗಳನ್ನು ಹಾಕಲಾಗಿದೆ. ಜೊತೆಗೆ ಪ್ರವಾಸಿಗರು ಹೆಚ್ಚಾಗಿ ಓಡಾಡುವ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧ ಎಂಬ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಲಾಗಿದೆ.ಏನಾದರೂ ಪ್ರವಾಸಿಗರು ಬೀಚ್‌ಗೆ ಕಾಲಿಟ್ಟರೆ ಅವರಿಗಾಗಿ ಜೀವ ರಕ್ಷಕ ಪಡೆಯ ಸದಸ್ಯರು ಬೀಚ್‌ನಲ್ಲಿ ಕಾವಲು ಕಾಯುತ್ತಿದ್ದಾರೆ.

Previous Post

ಮಣಿಪಾಲ್ ಕ್ವೆಸ್ಟ್ 1.0: ಮಾಹೆ ಮಣಿಪಾಲದಲ್ಲಿ ರಾಷ್ಟ್ರೀಯ ಇಂಟರ್-ಹೆಲ್ತ್ ಸೈನ್ಸಸ್ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನದ ಯಶಸ್ವಿ ಆಯೋಜನೆ..!!

Next Post

ಡ್ರಾಮಾ ಜೂನಿಯರ್ಸ್ ವಿನ್ನರ್ ರಿಷಿಕಾ ಕುಂದೇಶ್ವರ್ ಗೆ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಕಾರ್ಕಳ ಟೈಗರ್ ಸಂಘಟನೆ ವತಿಯಿಂದ ಸನ್ಮಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಡ್ರಾಮಾ ಜೂನಿಯರ್ಸ್ ವಿನ್ನರ್ ರಿಷಿಕಾ ಕುಂದೇಶ್ವರ್ ಗೆ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಕಾರ್ಕಳ ಟೈಗರ್ ಸಂಘಟನೆ ವತಿಯಿಂದ ಸನ್ಮಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved