Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡ್ರಾಮಾ ಜೂನಿಯರ್ಸ್ ವಿನ್ನರ್ ರಿಷಿಕಾ ಕುಂದೇಶ್ವರ್ ಗೆ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಕಾರ್ಕಳ ಟೈಗರ್ ಸಂಘಟನೆ ವತಿಯಿಂದ ಸನ್ಮಾನ..!!

Dhrishya News by Dhrishya News
12/06/2024
in ಸುದ್ದಿಗಳು
0
0
SHARES
47
VIEWS
Share on FacebookShare on Twitter

ಕಾರ್ಕಳ : ಜೂನ್ 12:ಜೀ ಕನ್ನಡ ವಾಹಿನಿಯ ಡ್ರಾಮಾ ಜೂನಿಯರ್ ನಲ್ಲಿ ಪ್ರಥಮ ಸ್ಥಾನ ವಿಜೇತರಾದ ಕಾರ್ಕಳ ಹಿರ್ಗಾನದ ರಿಷಿಕಾ ಕುಂದೇಶ್ವರರನ್ನು ಸನ್ಮಾನ ಮಾಡುವ ಕಾರ್ಯಕ್ರಮವು ಇಂದು ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಕಾರ್ಕಳ ಟೈಗರ್ ಸಂಘಟನೆ ಮಾಡಿದೆ.ಹಿರ್ಗಾನ ಕುಂದೇಶ್ವರ ದೇವಸ್ಥಾನದ ಬಳಿ ರಿಷಿಕಾ ರನ್ನು ಸನ್ಮಾನ ಮಾಡಲಾಯಿತು.

ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದ ಪ್ರೇರಕಾ ಶಕ್ತಿ ಬೋಳ ಪ್ರಶಾಂತ್ ಕಾಮತ್ ರವರು ರಿಷಿಕಾ ಕುಂದೇಶ್ವರರನ್ನು ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹೋಟೆಲ್ ಮಧುರಾ ದ ಮಾಲಕರಾದ ಹರೀಶ್ ರವರು ನಮ್ಮೂರ ಪ್ರತಿಭೆಗೆ ರಾಜ್ಯ ಮಟ್ಟದಲ್ಲಿ ಮನ್ನಣೆ ಸಿಕ್ಕಿರುವುದು ಸಂತಸ ತಂದಿದೆ ಎಂದರು.

ಮಕ್ಕಳಲ್ಲಿನ ಪ್ರತಿಭೆಗೆ ಉತ್ತೇಜನ ನೀಡುವ ಮೂಲಕ ಕಾರ್ಕಳ ಟೈಗರ್ಸ್ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮ ಮಾಡಲಿದೆ ಎಂದು ಹೇಳಿದರು.

ಹಿರ್ಗಾನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿ, ಉದ್ಯಮಿ ಹರೀಶ್ ಆಚಾರ್ಯ ಭಾಗವಹಿಸಿ ಉತ್ತಮ ಸಂಸ್ಕಾರವನ್ನು ಮಕ್ಕಳ ಹಂತದಲ್ಲಿ ನೀಡಿದಾಗ ಆ ಪ್ರತಿಭೆ ಇನ್ನಷ್ಟು ಬೆಳಗ ಬಲ್ಲದು ಎಂದು ತಿಳಿಸಿದರು.

ಹಿರಿಯ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮಾತನಾಡಿ ಬೋಳ ಪ್ರಶಾಂತ್ ಕಾಮತ್ ರವರ ಸಮಾಜ ಮುಖಿ ಕಾರ್ಯಗಳನ್ನು ಶ್ಲಾಘನೆ ಮಾಡಿದರು. ಕಾರ್ಕಳದ ರಾಜಕೀಯ ವ್ಯವಸ್ಥೆಯನ್ನು ಭದ್ರ ಪಡಿಸಲು ಬೋಳ ಪ್ರಭಾಕರ ಕಾಮತ್ ರವರು ಮಾಡಿದ ತ್ಯಾಗ ಹಾಗೂ ಆ ಮಾನವೀಯತೆಯನ್ನು ಅವರ ಪುತ್ರರು ಸಮಾಜದಲ್ಲಿ ಮುನ್ನಡೆಸಿ ಕೊಂಡು ಹೋಗುತ್ತಿರುವ ಬಗ್ಗೆ ತಿಳಿಸಿ ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು.

ಗಂಗಾ ಭಟ್, ರಿಷಿಕಾ ಕುಂದೇಶ್ವರ ವೇದಿಕೆಯಲ್ಲಿದ್ದರು.ಪತ್ರಿಕೆ ಹಾಗೂ ನ್ಯೂಸ್ ಚಾನೆಲ್ ಸಂಪಾದಕರಾದ ವಸಂತ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು

Previous Post

ಉಡುಪಿ : ಮಲ್ಪೆ ಬೀಚ್​ಗೆ ಪ್ರವಾಸಿಗರಿಗೆ ನಿಷೇಧ..!!

Next Post

ಪರ್ಕಳ:ಮತ್ತೆ ಕುಸಿದ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಎದುರುಗಡೆ ನಿರ್ಮಾಣ ಹಂತದಲ್ಲಿರುವ ಕೆರೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರ್ಕಳ:ಮತ್ತೆ ಕುಸಿದ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಎದುರುಗಡೆ ನಿರ್ಮಾಣ ಹಂತದಲ್ಲಿರುವ ಕೆರೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News