Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಪ್ರಾಥಮಿಕ, ಪ್ರೌಢಶಾಲಾ ವಿಭಾಗಕ್ಕೆ ವಿಶೇಷ ಶಿಕ್ಷಕರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ..!!

Dhrishya News by Dhrishya News
13/06/2024
in ಸುದ್ದಿಗಳು
0
0
SHARES
43
VIEWS
Share on FacebookShare on Twitter

ಉಡುಪಿ :ಜೂನ್ 13:ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಯೋಜನೆಯಡಿ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಯನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ನೇರ ಗುತ್ತಿಗೆ ಅಡಿಯಲ್ಲಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯುವ ಸಲುವಾಗಿ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಹಂತದಲ್ಲಿ ಖಾಲಿ ಇರುವ ವಿಶೇಷ ಶಿಕ್ಷಕರ ಹುದ್ದೆಗೆ ನೇರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪಯೋಜನಾ ಸಮನ್ವಯಾಧಿಕಾರಿ, ಉಪನಿರ್ದೇಶಕರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಣಿಪಾಲ, ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Previous Post

ಸೂರಾಲು: ಶಾಲಾ ಮಕ್ಕಳಿಗೆ ಉಚಿತ ಬರವಣಿಗೆ ಸಾಮಗ್ರಿ ಮತ್ತು ಸಮವಸ್ತ್ರ ವಿತರಣೆ..!!

Next Post

ಕನ್ನಡ ಮಾಧ್ಯಮ ಶಾಲೆ ಉಳಿಸುವ ಸರಕಾರ ಬೇಕಾಬಿಟ್ಟಿ ಹೊಸ ಆಂಗ್ಲ ಮಾಧ್ಯಮ ಶಾಲೆಗಳಿಗೆ ಪರವಾನಿಗೆ ನೀಡುತ್ತಿರುವುದು ಖೇದಕರ: ಕೆ.ಪಿ ಶೆಣೈ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕನ್ನಡ ಮಾಧ್ಯಮ ಶಾಲೆ ಉಳಿಸುವ ಸರಕಾರ ಬೇಕಾಬಿಟ್ಟಿ ಹೊಸ ಆಂಗ್ಲ ಮಾಧ್ಯಮ ಶಾಲೆಗಳಿಗೆ ಪರವಾನಿಗೆ ನೀಡುತ್ತಿರುವುದು ಖೇದಕರ: ಕೆ.ಪಿ ಶೆಣೈ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News