Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಮಾಹೆಯ ಹಾಸ್ಟೆಲ್‌ನ ವಿದ್ಯಾರ್ಥಿಗಳ ಕ್ಷೇಮಪಾಲನೆಗಾಗಿ ಉಸ್ತುವಾರಿಗಳಲ್ಲಿ ಜಾಗೃತಿ…!!

Dhrishya News by Dhrishya News
14/06/2024
in ಆರೋಗ್ಯ, ಸುದ್ದಿಗಳು
0
0
SHARES
151
VIEWS
Share on FacebookShare on Twitter

ಮಣಿಪಾಲ ಜೂನ್‌, 14, 2024 : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ಇದರ ವಿದ್ಯಾರ್ಥಿ ವ್ಯವಹಾರ [ಸ್ಟೂಡಂಟ್ಸ್‌ ಆಫೇರ್ಸ್‌] ವಿಭಾಗವು ‘ಅಪಾಯದಲ್ಲಿರುವ ಹಾಸ್ಟೆಲ್‌ ವಾಸಿಗಳನ್ನು ಗುರುತಿಸುವಲ್ಲಿ ಹಾಸ್ಟೆಲ್‌ನ ಪಾಲಕರನ್ನು ಸಜ್ಜುಗೊಳಿಸುವ’ [ಇಕ್ವಿಪ್ಪಿಂಗ್‌ ಕೇರ್‌ಟೇಕರ್ಸ್‌ ಟು ರೆಕಗ್ನೆಸ್‌ ಅಟ್‌-ರಿಸ್ಕ್‌ ಹಾಸ್ಟೆಲ್‌ ಇನ್‌ಮೇಟ್ಸ್‌] ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮಾಹೆಯು ಹಾಸ್ಟೆಲ್‌ ವಾಸಿ ವಿದ್ಯಾರ್ಥಿಗಳ ಸುರಕ್ಷೆ ಮತ್ತು ಕ್ಷೇಮದ ಕುರಿತು ಬದ್ಧತೆಯನ್ನು ಹೊಂದಿರುವುದರ ದ್ಯೋತಕವಾಗಿದೆ. ಮಾಹೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಸುರಕ್ಷೆಯನ್ನು ಕಾಪಾಡುವಲ್ಲಿ ಮತ್ತು ತೊಂದರೆಯಲ್ಲಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಕ್ಷೇಮಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಹಾಸ್ಟೆಲ್‌ನ ಉಸ್ತುವಾರಿಗಳನ್ನು ಜಾಗೃತಿಗೊಳಿಸುವಲ್ಲಿ ಈ ಕಾರ್ಯಕ್ರಮವು ಪ್ರಮುಖ ಹೆಜ್ಜೆಯಾಗಿದ್ದು 250 ಮಂದಿ ಇದರಲ್ಲಿ ಭಾಗವಹಿಸಿದ್ದರು.   

ಮಾಹೆಯ ಸಹ-ಉಪಕುಲಪತಿಗಳಾದ ಡಾ. ನಾರಾಯಣ್‌ ಸಭಾಹಿತ್‌ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ‘ಮಾಹೆಯು ವಿದ್ಯಾರ್ಥಿಗಳ ಕಲಿಕೆಗೆ ಆದ್ಯತೆ ನೀಡುವಂತೆಯೇ ಅವರ ಸುರಕ್ಷೆಯ ಬಗ್ಗೆಯೂ ವಿಶೇಷ ಕಾಳಜಿ ವಹಿಸುತ್ತದೆ. ಈ ನಿಟ್ಟಿನಲ್ಲಿ ಹಾಸ್ಟೆಲ್‌ನ ಉಸ್ತುವಾರಿಗಳನ್ನು ವಿದ್ಯಾರ್ಥಿಗಳ ಕ್ಷೇಮಪಾಲನೆಯ ಕುರಿತು ತರಬೇತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಅರ್ಥಪೂರ್ಣವಾಗಿದೆ’ ಎಂದರು.  

ಮುಖ್ಯ ರಕ್ಷಣಾಧಿಕಾರಿ [ಚೀಫ್‌ ಸೆಕ್ಯುರಿಟಿ ಆಫೀಸರ್‌] ಕ. ವಿಜಯ ಭಾಸ್ಕರ ರೆಡ್ಡಿ ಅವರು ಕಾಲೇಜು ಆವರಣದಲ್ಲಿ ಸುರಕ್ಷೆ [ಕ್ಯಾಂಪರ್‌ ಸೆಕ್ಯುರಿಟಿ] ಗೆ ಸಂಬಂಧಿಸಿ ತಮ್ಮ ಅನುಭವವನ್ನು ಹಂಚಿಕೊಳ್ಳುತ್ತ, ‘ಅಪಾಯದಲ್ಲಿರುವ ವಿದ್ಯಾರ್ಥಿಗಳನ್ನು ಪಾರು ಮಾಡುವುದು ಅತ್ಯಂತ ಆವಶ್ಯಕ ಕ್ರಮವಾಗಿದೆ. ವಿದ್ಯಾರ್ಥಿನಿಲಯದಲ್ಲಿ ತಾವು ಕ್ಷೇಮವಾಗಿದ್ದೇವೆ ಎಂಬ ಭರವಸೆಯನ್ನು ಅವರಲ್ಲಿ ಮೂಡಿಸಬೇಕಾಗಿದೆ’ ಎಂದರು. 

ನ್ಯಾಯವಾದಿ ಲತಾ ಹೊಳ್ಳ ಅವರು ‘ಲೈಂಗಿಕ ಕಿರುಕುಳವನ್ನು ತಡೆಗಟ್ಟುವಿಕೆ’ ಎಂಬ ವಿಷಯದಲ್ಲಿ ಮಾತನಾಡುತ್ತ, ದೌರ್ಜನ್ಯದಂಥ ವಿಷಯಗಳನ್ನು ಹಾಸ್ಟೆಲ್‌ನ ಪಾಲಕರು ಸರಿಯಾದ ಸಮಯಕ್ಕೆ ಅರಿತುಕೊಂಡು ಕ್ರಮ ಕೈಗೊಳ್ಳಬೆಕು’ ಎಂದರು. 

ವಿದ್ಯಾರ್ಥಿ ವ್ಯವಹಾರ ವಿಭಾಗ [ಸ್ಟೂಡೆಂಟ್‌ ಅಫೇರ್ಸ್‌] ದ ನಿರ್ದೇಶಕರಾದ ಡಾ. ಗೀತಾ ಮಯ್ಯ ಸ್ವಾಗತಿಸಿದರು. ವಿದ್ಯಾರ್ಥಿ ಆಪ್ತಸಲಹಾಕಾರ [ಸ್ಟೂಡೆಂಟ್‌ ಕೌನ್ಸಿಲರ್‌] ಕೆಲ್ವಿನ್‌ ಅವರು ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ವಿದ್ಯಾರ್ಥಿ ಆಪ್ತಸಲಹಾಕಾರ [ಸೀನಿಯರ್‌ ಸ್ಟೂಡೆಂಟ್‌ ಕೌನ್ಸಿಲರ್‌] ಡಾ. ರಾಯನ್‌ ಮಥಾಯಸ್‌ ಧನ್ಯವಾದ ಸಮರ್ಪಿಸಿದರು. 

Previous Post

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನ – 2024 ಆಚರಣೆ..!!

Next Post

ಉದ್ಯಾವರ:ಪಾಪನಾಶಿನಿ ಹೊಳೆಯ ರೈಲ್ವೇ ಟ್ರ್ಯಾಕ್‌ನ ಕಂಬದ ನಡುವೆ ರೈಲಿನಿಂದ ಬಿದ್ದು ಅಪರಿಚಿತ ಮಹಿಳೆ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯಾವರ:ಪಾಪನಾಶಿನಿ ಹೊಳೆಯ ರೈಲ್ವೇ ಟ್ರ್ಯಾಕ್‌ನ ಕಂಬದ ನಡುವೆ ರೈಲಿನಿಂದ ಬಿದ್ದು ಅಪರಿಚಿತ ಮಹಿಳೆ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026
ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

20/03/2026
ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

20/03/2026

Recent News

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026
ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

20/03/2026
ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved