Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಭಾರತೀಯ ಸೇನೆ ಸೇರ ಬಯಸುವ ಹಿಂದುಳಿದ ವರ್ಗದ ಅಭ್ಯರ್ಥಿಗಳಿಂದ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ..!!

Dhrishya News by Dhrishya News
16/06/2024
in ಸುದ್ದಿಗಳು
0
0
SHARES
26
VIEWS
Share on FacebookShare on Twitter

ಉಡುಪಿ :ಜೂನ್ 16 :ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗದ ಯುವಕರಿಗಾಗಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ

ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ

(ಬಾಲಕರಿಗೆ ಮಾತ್ರ). ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಗೊಳಿಸಿರುವ ಸಾಮಾನ್ಯ ಅರ್ಹತೆಗಳು:

ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ- (ಪ್ರವರ್ಗ-1 ಕ್ಕೆ ರೂ.2.50

1. ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ.1.00 ಲಕ್ಷಗಳು)

2. ಕನಿಷ್ಠ ವಿದ್ಯಾರ್ಹತೆ – ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.

3. ವಯೋಮಿತಿ: ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ ಜುಲೈ 10 2024ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 10 ಜುಲೈ 2004 ರಿಂದ 10 ಜುಲೈ 2007ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.

4. ತರಬೇತಿ ನೀಡುವ ಸ್ಥಳಗಳು: ತರಬೇತಿಯನ್ನು ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ಯಾವುದಾದರು ಒಂದು ಜಿಲ್ಲೆಯನ್ನು ತರಬೇತಿಗೆ ಆಯ್ಕೆ ಮಾಡಿಕೊಂಡು ಸದರಿ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

5. ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು

https://bcwd.karnataka.gov.in . ಮೂಲಕ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.07.2024.

ಸಹಾಯವಾಣಿ: (ಸಮಯ ಬೆಳಗ್ಗೆ 10.00 ರಿಂದ ಸಂಜೆ 5.30ರ ವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ)

ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ ಜಿಲ್ಲೆ 0824-2225078, ಉಡುಪಿ ಜಿಲ್ಲೆ 0820-2574881, ಉತ್ತರ ಕನ್ನಡ 08382-226589, ಕೇಂದ್ರ ಕಚೇರಿ 8050770004 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ : ಆದರ್ಶ ಆಸ್ಪತ್ರೆಯ ಖ್ಯಾತ,ಹಿರಿಯ ವೈದ್ಯರು ಹಾಗೂ ನರರೋಗ ತಜ್ಞರಾದ  ಡಾ| ಎ. ರಾಜ ನಿಧನ .!!

Next Post

ಉಡುಪಿ :ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News