Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಪುತ್ತೂರಿನಲ್ಲಿ ಸೆಲೂನ್‌ ಸಿಬ್ಬಂದಿಯ ಕೊಲೆ ಯತ್ನ ಪ್ರಕರಣ :ಮೂವರು ಆರೋಪಿಗಳ ಬಂಧನ ..!!

Dhrishya News by Dhrishya News
18/06/2024
in ಸುದ್ದಿಗಳು
0
0
SHARES
76
VIEWS
Share on FacebookShare on Twitter

ಉಡುಪಿ:ಜೂನ್ 18: ಸೆಲೂನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ದಾಳಿ ನಡೆಸಿ ಕೊಲೆಗೆ ಯತ್ನ ನಡೆಸಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ

ಬಂಧಿತರನ್ನು ಬಡಗುಬೆಟ್ಟುವಿನ ಪ್ರವೀಣ್‌(22), ಕಟಪಾಡಿಯ ಅಭಿಷೇಕ್‌(28), ಪುತ್ತೂರು ಗ್ರಾಮದ ದೇಶ್ ರಾಜ್(18) ಎನ್ನಲಾಗಿದೆ.

ಪುತ್ತೂರು ಸಲೂನ್‌ ನಲ್ಲಿ ನೌಕರನಾಗಿರುವ ಚರಣ್‌ ಎಂಬಾತ ಶಬರಿ ಎಂಬಾತನಿಗೆ ಬೈದಿದ್ದ ಎನ್ನಲಾಗಿದೆ ಇದೇ ವಿಚಾರವಾಗಿ ಪ್ರವೀಣ್ ಗ್ಯಾಂಗ್‌ ಚರಣ್‌ ನನ್ನು ಮಾತುಕತೆಗೆಂದು ಪುತ್ತೂರಿನ ಬಿರಿಯಾನಿ ಪಾಯಿಂಟ್‌ ಬಳಿ ಕರೆದಿದೆ. ಅದರಂತೆ ಚರಣ್‌ ತನ್ನ ಮೂವರು ಸ್ನೇಹಿತರೊಂದಿಗೆ ಪುತ್ತೂರಿಗೆ ಬಂದಿದ್ದ. ಇದೇ ವೇಳೆ ಪ್ರವೀಣ್‌ ಗ್ಯಾಂಗ್‌ ಮಾತುಕತೆಗೆಂದು ಬಂದ ಚರಣ್‌ ಮತ್ತು ಸ್ನೇಹಿತರ ಮೇಲೆ ತಲವಾರಿನಿಂದ ದಾಳಿ ನಡೆಸಲು ಯತ್ನಿಸಿದೆ ಇದನ್ನು ಕಂಡ ಚರಣ್ ಮತ್ತು ಸ್ನೇಹಿತರು ಬೈಕ್ ಅಲ್ಲೇ ಬಿಟ್ಟು ಪ್ರವೀಣ್ ಗ್ಯಾಂಗ್ ನಡೆಸಿದ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ ಇದಾದ ಬಳಿಕ ಪ್ರವೀಣ್ ಗ್ಯಾಂಗ್ ಚರಣ್ ಹಾಗೂ ಸ್ನೇಹಿತರು ಬಿಟ್ಟು ಹೋದ ಬೈಕ್ ಹಾಗೂ ಸ್ಕೂಟಿಯನ್ನು ಪುಡಿಗೈದಿದ್ದರು.

ಈ ಕುರಿತು ಪ್ರಕರಣ ದಾಖಲಾಗಿತ್ತು ಅದರಂತೆ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Previous Post

ಉಡುಪಿ : ಹಿರಿಯ ನ್ಯಾಯವಾದಿ ಹಾಗೂ ಕಾಂಗ್ರೆಸ್ ಮುಖಂಡ ಚೇರ್ಕಾಡಿ ವಿಜಯ ಹೆಗ್ಡೆ ಹೃದಯಾಘಾತದಿಂದ ನಿಧನ..!!

Next Post

ಉಡುಪಿ:ಸಿಟಿ ಬಸ್ ಸ್ಟಾಂಡ್ ಸಮೀಪ ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ : ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಸಿಟಿ ಬಸ್ ಸ್ಟಾಂಡ್ ಸಮೀಪ ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ : ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News