Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಿಗಂದೂರು ಚೌಡೇಶ್ವರಿ ದೇವಾಲಯ ಸಂಪರ್ಕ ಕಲ್ಪಿಸುವ ಲಾಂಚ್‌ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ..!!

Dhrishya News by Dhrishya News
19/06/2024
in ಸುದ್ದಿಗಳು
0
0
SHARES
46
VIEWS
Share on FacebookShare on Twitter

ಶಿವಮೊಗ್ಗ : ಜೂನ್ 19: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಾಗರದ ಸಿಗಂದೂರು ಚೌಡೇಶ್ವರಿ ಸನ್ನಿದಾನಕ್ಕೆ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ ಹಿನ್ನೆಲೆಯಲ್ಲಿ ಸಿಗಂದೂರು ಲಾಂಚ್‌ನಲ್ಲಿ  ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಸದ್ಯಕ್ಕೆ ಲಾಂಚ್‌ನಲ್ಲಿ ಬೈಕ್ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಮಳೆ ಕೊರತೆ ಮುಂದುವರಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಾಗರ ತಾಲೂಕಿನ ಶರಾವತಿ ಹಿನ್ನೀರು ಭಾಗದಲ್ಲಿರುವ ಲಾಂಚ್ ಸಂಚಾರ ಸೇವೆ ಸ್ಥಗಿತವಾಗಿದೆ. ಎರಡು ಬದಿಯಲ್ಲಿ ಪ್ಲಾಟ್ ಫಾರ್ಮ್‌ಕ್ಕಿಂತ ನೀರು ಕಡಿಮೆ ಆದ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧ ಮಾಡಲಾಗಿದೆ. ಮಳೆ ಬಾರದೆ ಇದ್ದರೆ 16 ದಿನದಲ್ಲಿ ಸಂಪೂರ್ಣವಾಗಿ ಎಲ್ಲ ವಾಹನಗಳು ಹಾಗೂ ಸಾರ್ವಜನಿಕ ಪ್ರವೇಶವು ಬಂದ್ ಆಗಲಿದೆ ಎನ್ನಲಾಗಿದೆ.

ಶರಾವತಿ ಹಿನ್ನೀರು ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಈ ಲಾಂಚ್‌ ಸಂಪರ್ಕ ಕಲ್ಪಿಸಲಿದೆ. ಜತೆಗೆ ಸಾಗರ ತಾಲೂಕಿನ ಕಳಸವಳ್ಳಿ ಮತ್ತು ಅಂಬರಗೋಡ್ಲು, ಕರೂರು, ಬಾರಂಗಿ ಹೋಬಳಿಯ ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಲಾಂಚ್ ಇದಾಗಿದೆ. ಲಾಂಚ್ ಸಂಪೂರ್ಣ ಸ್ಥಗಿತಗೊಂಡರೆ 90 ಕಿಲೋ ಮೀಟರ್ ಸುತ್ತಿ ಪ್ರಯಾಣಿಸುವ ಅನಿವಾರ್ಯತೆ ಇದೆ. ಇತ್ತ ಭಾರಿ ವಾಹನ ನಿರ್ಬಂಧದಿಂದ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. 

Previous Post

ಅಯೋಧ್ಯೆ : ರಾಮ ಮಂದಿರದಲ್ಲಿ ಗುಂಡಿನ ದಾಳಿ : ಕರ್ತವ್ಯದಲ್ಲಿದ್ದ SSF ಯೋಧ ಸಾವು..!!

Next Post

ಉಡುಪಿ : ಗಗನಕ್ಕೆರಿದ ಟೊಮೆಟೊ ದರ :ಅದಿಉಡುಪಿ ಸಂತೆ ಯಲ್ಲಿ ತರಕಾರಿ ಬೆಲೆ ಕೇಳಿ ಗ್ರಾಹಕರು ಕಂಗಾಲು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಗಗನಕ್ಕೆರಿದ ಟೊಮೆಟೊ ದರ :ಅದಿಉಡುಪಿ ಸಂತೆ ಯಲ್ಲಿ ತರಕಾರಿ ಬೆಲೆ ಕೇಳಿ ಗ್ರಾಹಕರು ಕಂಗಾಲು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News