Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಗಗನಕ್ಕೆರಿದ ಟೊಮೆಟೊ ದರ :ಅದಿಉಡುಪಿ ಸಂತೆ ಯಲ್ಲಿ ತರಕಾರಿ ಬೆಲೆ ಕೇಳಿ ಗ್ರಾಹಕರು ಕಂಗಾಲು ..!!

Dhrishya News by Dhrishya News
19/06/2024
in ಸುದ್ದಿಗಳು
0
0
SHARES
55
VIEWS
Share on FacebookShare on Twitter

ಉಡುಪಿ : ಜೂನ್ 19 :ದ್ರಶ್ಯ ನ್ಯೂಸ್ :ಪ್ರತಿ ಬುಧವಾರ ಉಡುಪಿಯ ಅದಿಉಡುಪಿ ಸಂತೆ ಮಾರುಕಟ್ಟೆಗೆ ಸುತ್ತಲಿನ ಹಲವು ಹಳ್ಳಿಗಳಿಂದ ರೈತರು ತರಕಾರಿ ಮಾರಾಟಕ್ಕೆ ಬರುತ್ತಾರೆ. 

ಕಳೆದ ವಾರಗಳಿಂದ ಮತ್ತೆ ಟೊಮೆಟೋ ಬೆಲೆ ಏರಿಕೆಯಾಗುತ್ತಿದೆ.ಕಳೆದ ವಾರ 58 ರೂಪಾಯಿ ಗೆ ಮಾರಾಟ ಆಗುತ್ತಿದ್ದ ಟೊಮೆಟೊ ಇದೀಗ ಏಕಾಏಕಿ 80 ರ ಗಡಿ ದಾಟಿದೆ 

ಕೆಲ ರೈತರು ದಲ್ಲಾಳಿಗಳ ಮೊರೆ ಹೋದರೆ, ಇನ್ನೂ ಕೆಲ ರೈತರು ನೇರವಾಗಿ ಮಾರಾಟ ಮಾಡುತ್ತಾರೆ. ರೈತರ ಬಳಿ ತರಕಾರಿ ದರ ಈವರೆಗೆ ಕಡಿಮೆ ಇತ್ತು. ಇದೀಗ ಅವರೂ ಕೂಡ ಮಾರುಕಟ್ಟೆ ದರದಂತೆ ಹೆಚ್ಚಳ ಮಾಡಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.

ಟೊಮೆಟೋ ದರ 80 ರೂ. ಗಡಿ ದಾಟಿದ್ದರೆ, ಹೀರೆಕಾಯಿ ಕೆಜಿಗೆ 120 ರೂ., ಸೌತೆಕಾಯಿ 60 ರೂ., ನುಗ್ಗೆಕಾಯಿ 160 ರೂ., ಬೀನ್ಸ್‌ 160 ರೂ., 6 ನಿಂಬೆ ಹಣ್ಣಿಗೆ 20 ರೂ., ಹೀಗೆ ತರಕಾರಿ ದರ ಹೆಚ್ಚಾಗುತ್ತಲೇ ಇದೆ.

ಮತ್ತೊಂದೆಡೆ ಒಂದು ವಾರದಿಂದ ನಿರಂತರವಾಗಿ ಸುರಿದ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಂದ ಪರಿಣಾಮ ಬಂದ ಬೆಳೆಯೂ ಹಾಳಾಗುತ್ತಿದೆ.

ಹಾಗಾಗಿ ಬೇಡಿಕೆಗೆ ಅನುಗುಣವಾಗಿ ತರಕಾರಿ ದೊರೆಯದ ಕಾರಣ ಬೆಲೆ ಏರಿಕೆಯಾಗಿದೆ ಅನ್ನುತ್ತಾರೆ ವ್ಯಾಪಾರಸ್ಥರು.                        ವರದಿ : ಮಾಲತಿ ಆಚಾರ್ಯ 

Previous Post

ಸಿಗಂದೂರು ಚೌಡೇಶ್ವರಿ ದೇವಾಲಯ ಸಂಪರ್ಕ ಕಲ್ಪಿಸುವ ಲಾಂಚ್‌ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ..!!

Next Post

ಎಂಎಸ್ ಪಿಸಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ : ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎಂಎಸ್ ಪಿಸಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ : ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News