Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಎಂಎಸ್ ಪಿಸಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ : ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆ…!!

Dhrishya News by Dhrishya News
19/06/2024
in ಸುದ್ದಿಗಳು
0
0
SHARES
32
VIEWS
Share on FacebookShare on Twitter

ಬೆಂಗಳೂರು : ಜೂನ್ 19:ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣವರದಲ್ಲಿರುವ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಆಹಾರ ತಯಾರಿಕೆ ಮತ್ತು ತರಬೇತಿ ಕೇಂದ್ರ (ಎಂಎಸ್ ಪಿಸಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ ನೀಡಿ, ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು. 

ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ನೀಡಲಾಗುವ ಆಹಾರ ಪದಾರ್ಥಗಳ‌ ತಯಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಯಾವುದೇ ಲೋಪದೋಷ ಆಗದಂತೆ, ಎಚ್ಚರ ವಹಿಸಿ ಆಹಾರ ಪದಾರ್ಥಗಳನ್ನು ಪೂರೈಸಲು ಸೂಚನೆ ನೀಡಿದರು.

ಜೊತೆಗೆ ಪ್ರತಿಯೊಂದು ಆಹಾರ ಪದಾರ್ಥಗಳನ್ನು ಪರಿಶೀಲಿಸಿ, ಮಾಹಿತಿ ನೀಡಿದರು. 

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಹಿರಿಯ ನಾಗರೀಕರ, ವಿಶೇಷ ಚೇತನರ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ಎನ್. ಎಚ್. ನಿಶ್ಚಲ್, ಬೆಂಗಳೂರು ನಗರ ಜಿಲ್ಲೆಯ ಉಪ ನಿರ್ದೇಶಕ ಸಿದ್ದ ರಾಮಪ್ಪ ಉಪಸ್ಥಿತರಿದ್ದರು.

Previous Post

ಉಡುಪಿ : ಗಗನಕ್ಕೆರಿದ ಟೊಮೆಟೊ ದರ :ಅದಿಉಡುಪಿ ಸಂತೆ ಯಲ್ಲಿ ತರಕಾರಿ ಬೆಲೆ ಕೇಳಿ ಗ್ರಾಹಕರು ಕಂಗಾಲು ..!!

Next Post

ನಾಳೆ (ಜೂನ್ 21)ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ  ಆಚರಿಸುವಂತೆ ಶಿಕ್ಷಣ ಇಲಾಖೆ ಅದೇಶ …!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ (ಜೂನ್ 21)ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ  ಆಚರಿಸುವಂತೆ ಶಿಕ್ಷಣ ಇಲಾಖೆ ಅದೇಶ ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News