Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉದ್ಯೋಗವಕಾಶ : ಉಡುಪಿಯಲ್ಲಿ ನಾಳೆ ಜೂನ್ 21ರಂದು ನೇರ ಸಂದರ್ಶನ..!!

Dhrishya News by Dhrishya News
20/06/2024
in ಸುದ್ದಿಗಳು
0
0
SHARES
51
VIEWS
Share on FacebookShare on Twitter

ಉಡುಪಿ, ಜೂನ್ .20:ಎಸ್‌ಬಿಐ ಲೈಫ್ ಇನ್ಸೂರೆನ್ಸ್ ಕಂಪೆನಿಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಜೂನ್ 21ರಂದು ಬೆಳಗ್ಗೆ 10:30ಕ್ಕೆ ಅದರ ಕೋರ್ಟ್ ಹಿಂದಿನ ರಸ್ತೆಯ ಮೆಡಿಕೇರ್ ಸೆಂಟರ್ ಬಿಲ್ಡಿಂಗ್‌ನ 2ನೇ ಮಹಡಿ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಎಸೆಸೆಲ್ಸಿ, ಪಿಯುಸಿ, ಬಿ.ಕಾಂ ಹಾಗೂ ಇತರೆ ಪದವಿ ವಿದ್ಯಾರ್ಹತೆ ಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ಪ್ರತಿಯೊಂದಿಗೆ ನೇರ ಸಂದರ್ಶನ ದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ 8105618291, 9945856670, 9901472710  81057749362 ಸಂಪರ್ಕಿಸಬಹುದು ಎಂದು ಜಿಲ್ಲಾ ಉದೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ 

Previous Post

ನಾಳೆ (ಜೂನ್ 21)ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ  ಆಚರಿಸುವಂತೆ ಶಿಕ್ಷಣ ಇಲಾಖೆ ಅದೇಶ …!!

Next Post

ಇನ್ಮುಂದೆ ರಾಜ್ಯಾದ್ಯಂತ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ :ಆಚರಣೆ ನಿಷೇದಿಸಿ ಸರ್ಕಾರ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇನ್ಮುಂದೆ ರಾಜ್ಯಾದ್ಯಂತ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ :ಆಚರಣೆ ನಿಷೇದಿಸಿ ಸರ್ಕಾರ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News