Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇನ್ಮುಂದೆ ರಾಜ್ಯಾದ್ಯಂತ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ :ಆಚರಣೆ ನಿಷೇದಿಸಿ ಸರ್ಕಾರ ಆದೇಶ..!!

Dhrishya News by Dhrishya News
20/06/2024
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಬೆಂಗಳೂರು, ಜೂನ್​ 20: ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ  ಹುಟ್ಟುಹಬ್ಬ  ಆಚರಣೆಯನ್ನು ನಿಷೇಧಿಸಿ ರಾಜ್ಯ ಸರ್ಕಾರವು ಬುಧವಾರ ಆದೇಶ ಹೊರಡಿಸಿದೆ. ಈ ಹೊಸ ನಿಯವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನ್ವಯಿಸಲಿದೆ. ಯಾವುದೇ ಕಾರಣಕ್ಕೂ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಸೆಲೆಬ್ರಿಟಿಗಳು, ಗಣ್ಯರು ಮತ್ತು ಅವರ ಮಕ್ಕಳ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸುವುದನ್ನು ನಿಷೇಧಿಸಿ ಸರ್ಕಾರ ಸತ್ತೋಲೆ ಹೊರಡಿಸಿದೆ.

ಸತ್ತೋಲೆನಲ್ಲಿ ಏನಿದೆ?

ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು. ರಾಜಕೀಯ ಮುಖಂಡರುಗಳು, ಮಠಾಧೀಶರು ಇತ್ಯಾದಿ ತಮ್ಮ ಅಥವಾ ತಮ್ಮ ಮಕ್ಕಳ ಜನ್ಮದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುತ್ತಿರುವುದು ಕಂಡುಬಂದಿದೆ.

ಈ ಹಿನ್ನೆಲೆ ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿ ರಾಜ್ಯ ಸರ್ಕಾರವು ಬುಧವಾರ ಆದೇಶ ಹೊರಡಿಸಿದೆ.

ಆದರೆ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಇತ್ಯಾದಿ ಗಣ್ಯವ್ಯಕ್ತಿಗಳು ಅವರ ಹಾಗೂ ಅವರ ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳ ಪಾಲನಾ ಸಂಸ್ಥೆಯ ಮಕ್ಕಳಿಗೆ ಅವರ ಹುಟ್ಟು ಹಬ್ಬ ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗದೇ ಆಚರಿಸಲ್ಪಡುತ್ತಿರುವ ಹುಟ್ಟುಹಬ್ಬದೊಂದಿಗೆ ಹೋಲಿಕೆ ಮಾಡಿಕೊಂಡಲ್ಲಿ ಈ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಇಂತಹ ಆಚರಣೆಗಳು ಸದರಿ ಮಕ್ಕಳ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ.

ಮಕ್ಕಳು ಕುಟುಂಬದಲ್ಲಿ ಬೆಳೆಯುವ ಬೇರೆ ಯಾವುದೇ ಮಗುವಿಗಿಂತ ಕಡಿಮೆ ಇಲ್ಲ ಎಂಬ ಭಾವನೆಯನ್ನು ಕಾಪಾಡುವ ಸಲುವಾಗಿ ಈ ಮಕ್ಕಳ ಹುಟ್ಟುಹಬ್ಬ ಹಾಗೂ ಸರ್ಕಾರದ ಆದೇಶದ ಮೂಲಕ ನಿಗದಿಪಡಿಸಿದ ವ್ಯಕ್ತಿಗಳ ಹುಟ್ಟುಹಬ್ಬ ಆಚರಣೆಯನ್ನು ಹೊರತು ಪಡಿಸಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಬೇರೆ ಯಾರ ಹುಟ್ಟುಹಬ್ಬ ಆಚರಿಸುವುದನ್ನು ಈ ಮೂಲಕ ನಿಷೇಧಿಸಲಾಗಿದೆ.

Previous Post

ಉದ್ಯೋಗವಕಾಶ : ಉಡುಪಿಯಲ್ಲಿ ನಾಳೆ ಜೂನ್ 21ರಂದು ನೇರ ಸಂದರ್ಶನ..!!

Next Post

ಮಾಹೆ ಮತ್ತು ಯುಎನ್‌ಬಿ ಸಹಭಾಗಿತ್ವ : ನರ್ಸಿಂಗ್‌ ವಿದ್ಯಾರ್ಥಿಗಳ ಎರಡನೆಯ ತಂಡ ಕೆನಡಕ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆ ಮತ್ತು ಯುಎನ್‌ಬಿ ಸಹಭಾಗಿತ್ವ : ನರ್ಸಿಂಗ್‌ ವಿದ್ಯಾರ್ಥಿಗಳ ಎರಡನೆಯ ತಂಡ ಕೆನಡಕ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved