Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುದುರೆಮುಖ, ನೇತ್ರಾವತಿ ಪೀಕ್‌ ಚಾರಣಕ್ಕೆ ಅರಣ್ಯ ಇಲಾಖೆ ಅನುಮತಿ : ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಮಾಡಲು ಅವಕಾಶ..!!

Dhrishya News by Dhrishya News
21/06/2024
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ಮಂಗಳೂರು : ಜೂನ್ 21: ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಮತ್ತು ನೇತ್ರಾವತಿ ಪೀಕ್‌ ಚಾರಣಕ್ಕೆ ಅತಿಹೆಚ್ಚಿನ ಚಾರಣಿ ಗರ ಒತ್ತಡ ಇರುವುದರಿಂದ ಚಾರಣಿಗರ ಸಂಖ್ಯೆಯನ್ನು ವೈಜ್ಞಾನಿಕ ವಾಗಿ ನಿರ್ಧರಿಸಲಾಗಿದ್ದು ಗರಿಷ್ಠ 300 ಜನರಿಗೆ ಅವಕಾಶ ನೀಡಲಾಗುತ್ತದೆ.

ಒಬ್ಬ ವ್ಯಕ್ತಿಯು ಗರಿಷ್ಠ ಮೂರು ಜನರಿಗೆ ಬುಕ್ಕಿಂಗ್‌ ಮಾಡಬಹುದು. ಎಲ್ಲ ಚಾರಣಿಗರು ಆನ್‌ಲೈನ್‌ ಮೂಲಕ ಮಾತ್ರ ಬುಕ್ಕಿಂಗ್‌ ಮಾಡಬೇಕು, ಯಾವುದೇ ಆಫ್‌ಲೈನ್‌ ಬುಕ್ಕಿಂಗ್‌ ಅವಕಾಶ ಇರುವುದಿಲ್ಲ.

ವಾರಾಂತ್ಯದಲ್ಲಿ ಶನಿವಾರ ಮತ್ತು ರವಿವಾರ 200 ಜನರಿಗೆ ಅವಕಾಶ ನೀಡಲಾಗುತ್ತದೆ.

ವಾರಾಂತ್ಯಕ್ಕೆ ಸ್ಥಳೀಯ ಗ್ರಾಮಸ್ಥರಿಗೆ ಅವಕಾಶ ಲಭಿಸದ ಕಾರಣ ವಿಶೇಷವಾಗಿ ಅವಕಾಶ ನೀಡಲು 50 ಸ್ಥಳೀಯ ಗ್ರಾಮಸ್ಥರಿಗೆ ಪ್ರತ್ಯೇಕ ಆನ್‌ಲೈನ್‌ ಬುಕಿಂಗ್‌ ವ್ಯವಸ್ಥೆ ರೂಪಿಸಲಾಗಿದೆ. ಕುದುರೆಮುಖ ಮತ್ತು ಬೆಳ್ತಂಗಡಿ ವಲಯ ಅರಣ್ಯ ಅ ಧಿಕಾರಿ ವನ್ಯಜೀವಿ ವಲಯ ಸಂಪರ್ಕಿಸಿ ಬುಕ್ಕಿಂಗ್‌ ಲಾಗಿನ್‌ ಐಡಿ ಪಡೆದು ನೋಂದಾಯಿಸಿಕೊಳ್ಳಬಹುದು.

50 ಪ್ರವಾಸಿಗರಿಗೆ ತತ್ಕಾಲ್‌ ರೂಪದಲ್ಲಿ ವಾರಂತ್ಯಕ್ಕೆ ಮಾತ್ರ 

ಬುಕಿಂಗ್‌ ಮಾಡಲು ಅವಕಾಶ ನೀಡಲಾಗಿದೆ.ತತ್ಕಾಲ್‌ ಬುಕ್ಕಿಂಗ್‌ ವ್ಯವಸ್ಥೆಯನ್ನು ತಂತ್ರಾಂಶದಲ್ಲಿ ರೂಪಿಸಲಾಗಿದ್ದು ಕೊನೆ ಕ್ಷಣದಲ್ಲಿ ಚಾರಣಕ್ಕೆ ಬರುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಕುರಿತು ಪ್ರತಿ ಗುರುವಾರ ಮಧ್ಯಾಹ್ನ ಆನ್‌ಲೈನ್‌ನಲ್ಲಿ ಅವಕಾಶ ನೀಡಲಾಗಿದೆ.

ಉಳಿದ ದಿನಗಳಿಗೆ 300 ಜನರಿಗೆ ಬುಕ್ಕಿಂಗ್‌ ಅವಕಾಶ ನೀಡಲಾಗಿದೆ. ಚಾರಣ ಕುರಿತು ಪ್ರತಿ ತಿಂಗಳ 25ನೇ ತಾರೀಕಿನಂದು ಮುಂದಿನ 30 ದಿನಗಳಿಗೆ ಆನ್‌ಲೈನ್‌ ತಂತ್ರಾಂಶದಲ್ಲಿ ಬುಕ್ಕಿಂಗ್‌ ಮಾಡಲು ಅವಕಾಶ ನೀಡಲಾಗಿದೆ.

ಜೂ. 25ರಿಂದ ಈ ವ್ಯವಸ್ಥೆಯು ಜಾರಿಗೆ ಬರಲಿದೆ.

ಚಾರಣ ಕೈಗೊಳ್ಳಲು https://www.kudremukhanationalpark.in ಮುಖಾಂತರ ಬುಕ್ಕಿಂಗ್‌ ಮಾಡಬೇಕು

.

Previous Post

ಮಾಹೆ ಮತ್ತು ಯುಎನ್‌ಬಿ ಸಹಭಾಗಿತ್ವ : ನರ್ಸಿಂಗ್‌ ವಿದ್ಯಾರ್ಥಿಗಳ ಎರಡನೆಯ ತಂಡ ಕೆನಡಕ್ಕೆ..!!

Next Post

ಇಂದು ಹತ್ತನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ : ಇಲ್ಲಿದೆ ಒಂದಷ್ಟು ಮಾಹಿತಿ .!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದು ಹತ್ತನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ : ಇಲ್ಲಿದೆ ಒಂದಷ್ಟು ಮಾಹಿತಿ .!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News