Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಮಲಶಿಲೆ ದೇವಸ್ಥಾನದ ಗೋಶಾಲೆಯ ಬಳಿ ದನ ಕಳವು ಯತ್ನ ಪ್ರಕರಣ:ಇಬ್ಬರು ಆರೋಪಿಗಳ ಬಂಧನ..!!

Dhrishya News by Dhrishya News
22/06/2024
in ಸುದ್ದಿಗಳು
0
0
SHARES
49
VIEWS
Share on FacebookShare on Twitter

ಉಡುಪಿ : ಜೂನ್ 22:  ಕಮಲಶಿಲೆ ದೇವಸ್ಥಾನ ಗೋಶಾಲೆಯ ಬಳಿ ಜೂನ್ 16 ರಂದು ಬೆಳಗ್ಗಿನ ಜಾವ 02:30 ಗಂಟೆಗೆ ದನ ಕಳವಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಇಂದು ಜೂ.22ರಂದು ಬಂಧಿಸಿದ್ದಾರೆ.

ಮಂಗಳೂರು ಬಜ್ಪೆಯ ವಾಜೀದ್ ಜೆ.(26) ಹಾಗೂ ಫೈಜಲ್(40) ಬಂಧಿತ ಆರೋಪಿಗಳು. ಇವರು ಜೂ.16ರಂದು ಬೆಳಗಿನ ಜಾವ ಕಮಲಶಿಲೆ ದೇವಸ್ಥಾನ ಗೋಶಾಲೆಯ ಬಳಿ ದನ ಕಳವು ಮಾಡಲು ಬಂದಿರುವುದಾಗಿ ದೇವಸ್ಥಾನದ ಸೆಕ್ಯೂರಿಟಿ ಗಾರ್ಡ್ ರಾಜು ನೀಡಿದ ದೂರಿನಂತೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಶಂಕರನಾರಾಯಣ ಪೊಲೀಸ್ ಠಾಣಾ ಎಸ್ಸೈಗಳಾದ ನಾಸೀರ್ ಹುಸೇನ್ ಮತ್ತು ಶಂಭುಲಿಂಗಯ್ಯ ಎಂ.ಇ. ಹಾಗೂ ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸಿದರು.

ಬಂಧಿತರಿಂದ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ

Previous Post

ಉಡುಪಿ : ಪಿ.ಎಂ.ವಿಶ್ವಕರ್ಮ ಯೋಜನೆ : ಕುಶಲಕರ್ಮಿಗಳಿಂದ ನೋಂದಣಿಗೆ ಸೂಚನೆ ..!!

Next Post

18 ನೇ ಲೋಕಸಭೆಯ ಮೊದಲ ಅಧಿವೇಶನ ನಾಳೆಯಿಂದ ಪ್ರಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

18 ನೇ ಲೋಕಸಭೆಯ ಮೊದಲ ಅಧಿವೇಶನ ನಾಳೆಯಿಂದ ಪ್ರಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News