Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು : ಪ್ರಾಕೃತಿಕ ವಿಕೋಪ ಸಮಸ್ಯೆಗಳಿಗೆ  ಕಂಟ್ರೋಲ್‌ ರೂಂ ಆರಂಭ..!!

Dhrishya News by Dhrishya News
24/06/2024
in ಸುದ್ದಿಗಳು
0
0
SHARES
15
VIEWS
Share on FacebookShare on Twitter

ಮಂಗಳೂರು: ಜೂನ್ 24: ಜಿಲ್ಲಾದ್ಯಂತ ರೆಡ್ ಅಲರ್ಟ್ ಮುನ್ಸೂಚನೆಯಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಅನೀರಿಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ.

ಜೂನ್ 26ರವರೆಗೆ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಬಗ್ಗೆ ‌ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಪ್ರಾಕೃತಿಕ ವಿಕೋಪ ನಿಭಾಯಿಸಲು ಪ್ರತಿ ತಾಲೂಕು ಕೇಂದ್ರಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಆರಂಭಿಸಿದೆ.

ಅಗತ್ಯವಿದ್ದಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಕಾಳಜಿ ಕೇಂದ್ರ ಸ್ಥಾಪಿಸುವುದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾಡಳಿತವು ನೇಮಿಸಿರುವ ಇನ್ಸಿಡೆಂಟ್ ಕಮಾಂಡರ್‌ಗಳು ಸದಾ ಸನ್ನದ್ಧವಾಗಿದ್ದು, ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಬೇಕು. ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿ ಜೊತೆ ನಿರಂತರ ಸಂಪರ್ಕದಲ್ಲಿರಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನವನ್ನು ತೊರೆಯುವಂತಿಲ್ಲ ಎಂದು ಪ್ರಾಧಿಕಾರ ಸೂಚಿಸಿದೆ.

ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಬಾರದು. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿರುವ ದೋಣಿಗಳು ತಕ್ಷಣ ದಡಕ್ಕೆ ಮರಳಬೇಕು. ಪ್ರವಾಸಿಗರು ನದಿ ಅಥವಾ ಸಮುದ್ರ ತೀರಕ್ಕೆ ತೆರಳಬಾರದು. ತಗ್ಗು ಪ್ರದೇಶ, ಕೆರೆ, ನದಿ ಅಥವಾ ಸಮುದ್ರಕ್ಕೆ ಮಕ್ಕಳು ತೆರಳದಂತೆ ಪೋಷಕರು ಎಚ್ಚರ ವಹಿಸಬೇಕು ಎಂದು ಪ್ರಾಧಿಕಾರ ಸಲಹೆ ನೀಡಿದೆ.

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪ್ರಾಕೃತಿಕ ವಿಕೋಪದ ಸಮಸ್ಯೆಗಳಿಗೆ ಪಾಲಿಕೆಯಲ್ಲಿ ಕಂಟ್ರೋಲ್‌ ರೂಂ ತೆರೆಯಲಾಗಿದೆ. ದೂರವಾಣಿ ಸಂಖ್ಯೆ 0824 -2220306 ಅಥವಾ ವಾಟ್ಸಾಪ್ ಸಂಖ್ಯೆ 9449007722 ಸಂಪರ್ಕಿಸಿ ಸಾರ್ವಜನಿಕರು ಮಳೆಯಿಂದ ಉಂಟಾದ ಯಾವುದೇ ಸಮಸ್ಯೆಗಳನ್ನು ಪರಿಹರಿಸಬಹುದಾಗಿದೆ ಎಂದು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.

Previous Post

ನಂದಳಿಕೆ : ಬೈಕ್ ಢಿಕ್ಕಿ ಹೊಡೆದು ಬಾಲಕಿ ಮೃತ್ಯು..!!

Next Post

ಕುಂದಾಪುರ:ಟ್ರಕ್‌ನಡಿಗೆ ಉರುಳಿ ಬಿದ್ದ ಸ್ಕೂಟರ್ – ಪ್ರಾಣಾಪಾಯದಿಂದ ಪಾರಾದ ತಾಯಿ,ಮಗಳು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ:ಟ್ರಕ್‌ನಡಿಗೆ ಉರುಳಿ ಬಿದ್ದ ಸ್ಕೂಟರ್ - ಪ್ರಾಣಾಪಾಯದಿಂದ ಪಾರಾದ ತಾಯಿ,ಮಗಳು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News