Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೀಜಾಡಿಯಲ್ಲಿ ಸಮುದ್ರಪಾಲಾಗಿದ್ದ ತುಮಕೂರು ತಿಪಟೂರು ಮೂಲದ ಯುವಕನ ಮೃತದೇಹ ಪತ್ತೆ..!!

Dhrishya News by Dhrishya News
25/06/2024
in ಸುದ್ದಿಗಳು
0
0
SHARES
31
VIEWS
Share on FacebookShare on Twitter

ಕುಂದಾಪುರ :ಜೂನ್ 25: ತುಮಕೂರಿನ ಯುವಕನ ಮೃತದೇಹ ಕಾರವಾರದಲ್ಲಿ ಪತ್ತೆಯಾಗಿದೆ 

ವಾರದ ಹಿಂದೆ ಬೀಜಾಡಿಯಲ್ಲಿ ಸಮುದ್ರಪಾಲಾಗಿದ್ದ ತುಮಕೂರು ತಿಪಟೂರು ಮೂಲದ ಟಿ.ಆರ್.ಯೋಗೀಶ್(23) ಎಂಬ ಯುವಕನ ಮೃತದೇಹವು ಇಂದು ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಜೂ.20ರಂದು ನಡೆಯಲಿದ್ದ ವಿವಾಹ ಕಾರ್ಯಕ್ರಮಕ್ಕೆ ಸ್ನೇಹಿತನ ಆಮಂತ್ರಣದಂತೆ ಯೋಗೀಶ್ ಹಾಗೂ ಸಂದೀಪ್ ಎಂಬವರು ತಿಪಟೂರಿನಿಂದ ಬೈಕಿನಲ್ಲಿ ಬೀಜಾಡಿಗೆ ಜೂ.19ರಂದು ಆಗಮಿಸಿದ್ದರು. ಸಂಜೆ ವೇಳೆ ಸಮುದ್ರದ ಬಳಿ ತೆರಳಿದ್ದ ಇವರು ನೀರಿಗಿಳಿದು ಆಡುತ್ತಿದ್ದರು. ಈ ವೇಳೆ ಇವರಿಬ್ಬರು ಅಲೆಗಳ ಅಬ್ಬರಕ್ಕೆ ಸಿಲುಕಿ ಕೊಚ್ಚಿಕೊಂಡು ಹೋದರು. ಇವರಲ್ಲಿ ಸಂದೀಪ್ ಅವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದರು.

ಆದರೆ ಯೋಗೀಶ್ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಆತನ ಸ್ನೇಹಿತನನ್ನು ಸ್ಥಳೀಯರು ಬಚಾವ್‌ ಮಾಡಿದ್ದರು. ಯೋಗೀಶ್ ಐಟಿಐ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

Previous Post

ಮಣಿಪಾಲ :ಅಂಬಾಗಿಲು-ಪೆರಂಪಳ್ಳಿ ಕಮರಿಗೆ ಉರುಳಿದ ಕಾರು.!!

Next Post

ನಂದಿನಿ ಹಾಲಿನ ದರ ಹೆಚ್ಚಳ; ಕೆಎಂಎಫ್​ನಿಂದ ಬೆಲೆ ಏರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಂದಿನಿ ಹಾಲಿನ ದರ ಹೆಚ್ಚಳ; ಕೆಎಂಎಫ್​ನಿಂದ ಬೆಲೆ ಏರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026

Recent News