Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಂದಿನಿ ಹಾಲಿನ ದರ ಹೆಚ್ಚಳ; ಕೆಎಂಎಫ್​ನಿಂದ ಬೆಲೆ ಏರಿಕೆ..!!

Dhrishya News by Dhrishya News
25/06/2024
in ಸುದ್ದಿಗಳು
0
0
SHARES
25
VIEWS
Share on FacebookShare on Twitter

ಬೆಂಗಳೂರು, ಜೂನ್ 25: ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.

ಒಂದು ಲೀಟರ್ ನಂದಿನಿ ಹಾಲಿನ  ಪ್ಯಾಕೆಟ್​​ಗೆ 50 ಎಂಎಲ್​​ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ  ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದರು.

ಕೆಎಂಎಫ್​ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.

ಅರ್ಧ ಲೀಟರ್ ಹಾಲಿನ ಪ್ಯಾಕೆಟ್​ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್​​​​ನಲ್ಲಿ ಅಮುಲ್ ಒಂದು ಲೀಟರ್​ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ಭೀಮಾನಾಯ್ಕ್ ಹೇಳಿದರು.

Previous Post

ಬೀಜಾಡಿಯಲ್ಲಿ ಸಮುದ್ರಪಾಲಾಗಿದ್ದ ತುಮಕೂರು ತಿಪಟೂರು ಮೂಲದ ಯುವಕನ ಮೃತದೇಹ ಪತ್ತೆ..!!

Next Post

ಉಡುಪಿ :ಲಕ್ಷ್ಮಿಂದ್ರನಗರ ಫಸ್ಟ್ ಕ್ರಾಸ್: ರಾಷ್ಟ್ರೀಯ ಹೆದ್ದಾರಿ ಕುಸಿತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಲಕ್ಷ್ಮಿಂದ್ರನಗರ ಫಸ್ಟ್ ಕ್ರಾಸ್: ರಾಷ್ಟ್ರೀಯ ಹೆದ್ದಾರಿ ಕುಸಿತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved