Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಲಕ್ಷ್ಮಿಂದ್ರನಗರ ಫಸ್ಟ್ ಕ್ರಾಸ್: ರಾಷ್ಟ್ರೀಯ ಹೆದ್ದಾರಿ ಕುಸಿತ..!!

Dhrishya News by Dhrishya News
25/06/2024
in ಸುದ್ದಿಗಳು
0
0
SHARES
49
VIEWS
Share on FacebookShare on Twitter

ಉಡುಪಿ:ಜೂನ್ 25:ಉಡುಪಿ ಇಂದ್ರಾಳಿಯಿಂದ ಮುಂದೆ ಸಾಗಿ. ಲಕ್ಷ್ಮೀಂದ್ರ ನಗರ ಫಸ್ಟ್ ಕ್ರಾಸ್ ನಗರ ಇಲ್ಲಿ ರಾಷ್ಟ್ರೀಯ ಹೆದ್ದಾರಿಯ ಇಂಟರ್ಲಾಕ್ ಅಳವಡಿಸುವಲ್ಲಿ ಬಹಳ ದೊಡ್ಡ ಮಟ್ಟದ ಹೊಂಡ ಒಂದು ಕಾಣಸಿಗುತ್ತದೆ.. ಕಾಂಕ್ರೀಟ್ ರಸ್ತೆಯ. ಅಡಿಪಾಯದಲ್ಲಿ ಮೋರಿಯಂತೆ ಕಂಡುಬಂದಿದ್ದು ಅಪಾಯ ಆಗುವ ಮೊದಲೇ ಇದನ್ನು ಸರಿಪಡಿಸಬೇಕು. ಈಗಾಗಲೇ ಮಣ್ಣು ಕೊಚ್ಚಿಹೋಗಿದೆ. ರಾಷ್ಟ್ರೀಯ ಹೆದ್ದಾರಿಯ 169 ಎ ಹೊಸ ರಸ್ತೆಯ ಪಕ್ಕದಲ್ಲಿ ಈಗಾಗಲೇಹೊಂಡ ಕಂಡು ಬಂದಿದೆ.

ಕಾಮಗಾರಿಯ ಬಗ್ಗೆ ತಜ್ಞರ ತಂಡ ಪರಿಶೀಲಿಸುವುದು ಒಳ್ಳೆಯದು ಈ ಹಿನ್ನೆಲೆಯಲ್ಲಿ ಹೆದ್ದಾರಿ ಅಕ್ಕ ಪಕ್ಕದಲ್ಲಿ ಇಂಟರ್ಲಾಕ್ ಅಳವಡಿಸಬೇಕು. ಬಾಕಿ ಇರಿಸಿದ ಕಾಮಗಾರಿ ಪೂರ್ಣಗೊಳ್ಳಬೇಕು ಮಣಿಪಾಲ ಪರ್ಕಳ ಸುತ್ತಮುತ್ತ ಅರ್ಧಂಬರ್ಧ ಇಂಟರ್ಲಾಕ್ ಹಾಕಿದ್ದಾರೆ. ಇಂಟರ್ ಲಾಕ್ ಹಾಕುವ ಕಾಮಗಾರಿ ಪೂರ್ಣಗೊಂಡಿಲ್ಲ. ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಗುತ್ತಿಗೆದಾರರು ಮತ್ತು ನಗರಸಭೆಗೆ ಸಂಬಂಧಪಟ್ಟಹ ಕುಡಿಯುವ ನೀರಿನ ಪೈಪುಗಳನ್ನು (ವಾರಾಹಿ ಯೋಜನೆ) ಅಳವಡಿಸುವ ಕಾಮಗಾರಿಯನ್ನ ಕ್ಲಪ್ತಸಮಯದಲ್ಲಿ ಮಾಡಬೇಕು.. ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.. ಕೆಲವೊಂದು ಕಡೆ ಇಂಟರ್ ಲಾಕ್ ಅಳವಡಿಸಿಲಿಲ್ಲ.. ಕೆಲವೊಂದು ಕಡೆ ಇಂಟರ್ಲಾಕ್ ಅಳವಡಿಸಿದ್ದಾರೆ.

ಅರೆಬರೆ ಕಾಮಗಾರಿಯ ನಡೆಸಿದ್ದಾರೆ.. ಇಲ್ಲಿ ಬೃಹತ್ ಗಾತ್ರದ ವಾಹನಗಳು ದಿನನಿತ್ಯ ಓಡಾಡುವ ಜಾಗ. ಕೂಡಲೇ ಅದನ್ನು ಸರಿಪಡಿಸಬೇಕು ನೀರು ಹರಿದು ಹೋಗುವಂತೆ ಸಕಲ ಸಿದ್ಧತೆ ನಡೆಸಬೇಕು.. ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Previous Post

ನಂದಿನಿ ಹಾಲಿನ ದರ ಹೆಚ್ಚಳ; ಕೆಎಂಎಫ್​ನಿಂದ ಬೆಲೆ ಏರಿಕೆ..!!

Next Post

ಕರಾವಳಿ ಜಿಲ್ಲೆಗಳಲ್ಲಿ ಬಾರೀ ಮಳೆ :ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರಾವಳಿ ಜಿಲ್ಲೆಗಳಲ್ಲಿ ಬಾರೀ ಮಳೆ :ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News