Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಬಾರೀ ಮಳೆ :ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ..!!

Dhrishya News by Dhrishya News
26/06/2024
in ಸುದ್ದಿಗಳು
0
0
SHARES
20
VIEWS
Share on FacebookShare on Twitter

ಉಡುಪಿ : ಜೂನ್ 26:ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಪ್ರತ್ಯೇಕ ಬಾರೀ ಮಳೆಯಿಂದ ಅತಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಹವಾಮಾನ ಇಲಾಖೆಯು ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಗಂಟೆಗೆ 35 – 45 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ದ. ಕನ್ನಡ , ಕರ್ನಾಟಕ ಮುಲ್ಕಿಯಿಂದ ಮಂಗಳೂರಿನವರೆಗೆ ದಕ್ಷಿಣ ಕನ್ನಡ, ಕರ್ನಾಟಕ ಕರಾವಳಿ ಭಾಗದಲ್ಲಿ 3.3 ರಿಂದ 3.6 ಮೀಟರ್‌ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳಿದ್ದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಹಾಗೇ ಸಮುದ್ರ ತೀರಕ್ಕೆ ಹೋಗುವ ಪ್ರವಾಸಿಗರಿಗೂ ಜಾಗ್ರತೆಯಾಗಿರುವಂತೆ ಸೂಚಿಸಲಾಗಿದೆ.

Previous Post

ಉಡುಪಿ :ಲಕ್ಷ್ಮಿಂದ್ರನಗರ ಫಸ್ಟ್ ಕ್ರಾಸ್: ರಾಷ್ಟ್ರೀಯ ಹೆದ್ದಾರಿ ಕುಸಿತ..!!

Next Post

ಉದ್ಯೋಗವಕಾಶ : ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಯ ನೇಮಕಾತಿಗಾಗಿ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯೋಗವಕಾಶ : ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಯ ನೇಮಕಾತಿಗಾಗಿ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News