Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಉದ್ಯೋಗವಕಾಶ : ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಯ ನೇಮಕಾತಿಗಾಗಿ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News by Dhrishya News
26/06/2024
in ಉದ್ಯೋಗ/ಶಿಕ್ಷಣ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಉಡುಪಿ :ಜೂನ್ 26:ಕೃಷಿ ಇಲಾಖೆುಂದ ಅನುಷ್ಟಾನಗೊಳಿಸುತ್ತಿರುವ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು – 2 ಹುದ್ದೆಯ ನೇಮಕಾತಿಗಾಗಿ ಅಜೆಕಾರು ಹಾಗೂ ಕಾಪು ರೈತ ಸಂಪರ್ಕ ಕೇಂದ್ರ ಗಳಲ್ಲಿ ಕಾರ್ಯನಿರ್ವಹಿಸಲು ಕೃಷಿ ಹಾಗೂ ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ ಪಡೆದಿರುವ ಹಾಗೂ ವಿಸ್ತರಣಾ ಕ್ಷೇತ್ರಗಳಲ್ಲಿ ಅನುಭವವುಳ್ಳ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಸಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ಆತ್ಮ ಯೋಜನೆಯ ಉಪಯೋಜನಾ ನಿರ್ದೇಶಕ ರಾಜೇಶ್ ಡಿ.ಪಿ, ಮೊ.ಸಂ 8453782414 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Previous Post

ಕರಾವಳಿ ಜಿಲ್ಲೆಗಳಲ್ಲಿ ಬಾರೀ ಮಳೆ :ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ..!!

Next Post

ಚಿಕ್ಕಮಗಳೂರು :ಮುಳ್ಳಯ್ಯಗಿರಿ ಉಳಿವಿಗಾಗಿ ಕಂಟ್ರೋಲ್ ಟೂರಿಸಂ ತೆರೆಯಲು ಮುಂದಾದ ಜಿಲ್ಲಾಡಳಿತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಚಿಕ್ಕಮಗಳೂರು :ಮುಳ್ಳಯ್ಯಗಿರಿ ಉಳಿವಿಗಾಗಿ ಕಂಟ್ರೋಲ್ ಟೂರಿಸಂ ತೆರೆಯಲು ಮುಂದಾದ ಜಿಲ್ಲಾಡಳಿತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved