Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚಿಕ್ಕಮಗಳೂರು :ಮುಳ್ಳಯ್ಯಗಿರಿ ಉಳಿವಿಗಾಗಿ ಕಂಟ್ರೋಲ್ ಟೂರಿಸಂ ತೆರೆಯಲು ಮುಂದಾದ ಜಿಲ್ಲಾಡಳಿತ..!!

Dhrishya News by Dhrishya News
26/06/2024
in ಸುದ್ದಿಗಳು
0
0
SHARES
52
VIEWS
Share on FacebookShare on Twitter

ಚಿಕ್ಕಮಗಳೂರು, ಜೂನ್​ 26:  ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರು, ವಾಹನಗಳಿಂದ  ವೀಕ್​ಎಂಡ್‍ನಲ್ಲಿ ಮುಳ್ಳಯ್ಯನಗಿರಿಗೆ ಆಗಮಿಸುತ್ತಾರೆ. ಹೀಗೆ ಬರುವ ಪ್ರವಾಸಿಗರು ಸ್ವಂತ ವಾಹನದಲ್ಲಿ ಪ್ಲಾಸ್ಟಿಕ್, ಮದ್ಯವನ್ನು ತರುತ್ತಾರೆ. ಇದರಿಂದ ಮುಳ್ಳಯ್ಯಗಿರಿ ಮಲೀನವಾಗುತ್ತಿದೆ ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಕಂಟ್ರೋಲ್ ಟೂರಿಸಂ  ತೆರೆಯಲು ಮುಂದಾಗಿದೆ

ಸರ್ಕಾರ ಮುಳ್ಳಯ್ಯನಗಿರಿಗೆ ಆನ್‍ಲೈನ್ ಪೋರ್ಟಲ್ ತೆರೆಯಲಿದ್ದು, ನಿತ್ಯ ಇಂತಿಷ್ಟೆ ಪ್ರವಾಸಿಗರು ಭೇಟಿ ನೀಡಬೇಕೆಂದು ನಿಯಮ ಜಾರಿಗೆ ತರಲಿದೆ. ಬುಕ್ಕಿಂಗ್​​ ಅನ್ನು ಕ್ಯೂಆರ್​ ಕೋಡ್ ಅಥವಾ ವೆಬ್​ ಪೋರ್ಟಲ್​​ಗೆ ಭೇಟಿ ನೀಡಿ ಬುಕ್ಕಿಂಗ್ ಮಾಡುವ ಅವಕಾಶವಿದೆ. ಅದು ಕಡಿಮೆ ಜನರಿಗೆ ಮಾತ್ರ ಅವಕಾಶವಿದೆ.

ಜಿಲ್ಲಾಡಳಿತ ಮುಳ್ಳಯ್ಯನಗಿರಿ ಉಳಿವಿಗೆ ಈ ಮಹತ್ವದ ಹೆಜ್ಜೆ ಇಟ್ಟಿದೆ. ಗಿರಿ ಭಾಗಕ್ಕೆ ಕಂಟ್ರೋಲ್ ಟೂರಿಸಂ ಮಾಡದಿದ್ದರೆ ಮುಂದೊಂದು ದಿನ ಗಿರಿಗೆ ಅನಾಹುತ ಕಟ್ಟಿಟ್ಟ ಬುತ್ತಿ. ಈಗಾಗಲೇ ಭಾರಿ ವಾಹನಗಳಿಗೆ ನಿಷೇಧಿಸಲಾಗಿದೆ. ಆದರೆ, ಇದೀಗ ಪ್ರವಾಸಿಗರ ಸಣ್ಣ ಸಣ್ಣ ವಾಹನಗಳಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ.

ಹೀಗಾಗಿ, ಮುಳ್ಳಯ್ಯನಗಿರಿಯ ಪಶ್ಚಿಮ ಘಟ್ಟಗಳ ಸಾಲನ್ನು ಉಳಿಸುವುದು ಅನಿವಾರ್ಯವಾಗಿದೆ. ಮುಂಜಾನೆ ಸಮಯದಲ್ಲಿ ಇಂತಿಷ್ಟು, ಮಧ್ಯಾಹ್ನದ ನಂತರ ಇಂತಿಷ್ಟು ವಾಹನಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ.

ಜಿಲ್ಲಾಡಳಿತ ಕಂಟ್ರೋಲ್ ಟೂರಿಸಂ ತೆರೆಯಲು ಚಿಂತಿಸಿರುವುದನ್ನು ಸ್ಥಳೀಯರು ಮತ್ತು ಪರಿಸರವಾದಿಗಳು ಸ್ವಾಗತಿಸಿದ್ದಾರೆ. 

Previous Post

ಉದ್ಯೋಗವಕಾಶ : ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಯ ನೇಮಕಾತಿಗಾಗಿ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Next Post

ಉಡುಪಿ : ರೈತರ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದ ವತಿಯಿಂದ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ರೈತರ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದ ವತಿಯಿಂದ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved