Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಉಚಿತ ಕಿವಿ, ಮೂಗು ಹಾಗೂ ಗಂಟಲು ತಪಾಸಣಾ ಶಿಬಿರ :ರಿಯಾಯಿತಿ ದರದಲ್ಲಿ ಸಂಬಂಧಿತ ಪರೀಕ್ಷೆಗಳು ಮತ್ತು ಶಸ್ತ್ರಚಿಕಿತ್ಸೆ..!!

Dhrishya News by Dhrishya News
26/06/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಕಾರ್ಕಳ 26 ಜೂನ್ 2024: ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಶುಕ್ರವಾರ , ಜೂನ್ 28, 2024ರಂದು ಕಿವಿ, ಮೂಗು ಹಾಗೂ ಗಂಟಲು ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಶಿಬಿರವು ಬೆಳಿಗ್ಗೆ ಗಂಟೆ 9:30ರಿಂದ ಸಂಜೆ ಗಂಟೆ 05:00ರವರೆಗೆ ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯ ಇ.ಏನ್.ಟಿ ಓ ಪಿ ಡಿ ಯಲ್ಲಿ ನಡೆಯಲಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ ಕೀರ್ತಿನಾಥ ಬಲ್ಲಾಳ ಅವರು ತಿಳಿಸಿದ್ದಾರೆ.

ಶಿಬಿರದಲ್ಲಿ ಕಿವಿ ಮತ್ತು ಗಂಟಲು ನೋವು, ಅಲರ್ಜಿ ಸಂಬಂಧಿತ ಶೀತ ಮತ್ತು ಕೆಮ್ಮು, ತಲೆ ಸುತ್ತುವಿಕೆ, ಮೂಗು ಕಟ್ಟುವುದು, ಕಿವಿ ಅಥವಾ ಮೂಗಿನಲ್ಲಿ ರಕ್ತಸ್ರಾವ, ಟಾನ್ಸಿಲ್ ಮತ್ತು ಥೈರಾಯಿಡ್ ಸಮಸ್ಯೆ, ಮತ್ತು ಇತರ ಯಾವುದೇ ಕಿವಿ, ಮೂಗು, ಗಂಟಲು ಸಮಸ್ಯೆ ಉಳ್ಳವರು ಶಿಬಿರದಲ್ಲಿ ಭಾಗವಹಿಸಬಹುದೆಂದು ತಜ್ಞ ವೈದ್ಯರಾದ ಡಾ ದೀಪಿಕಾ ಕಾಮತ್ ಅವರು ತಿಳಿಸಿದ್ದಾರೆ. ವೈದ್ಯರ ಸಮಾಲೋಚನೆಯು ಉಚಿತವಾಗಿದ್ದು, ಅಗತ್ಯ ವುಳ್ಳವರಿಗೆ ರಕ್ತ ಪರೀಕ್ಷೆ ಮತ್ತು ಓ ಪಿ ಡಿ ಕಾರ್ಯವಿಧಾನ (ಪ್ರೊಸೀಜರ್ ) ಮತ್ತು ಶಸ್ತ್ರಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ಮಾಡಲಾಗುವುದು. ಮೊದಲು ನೋಂದಾಯಿಸಿದ 50 ಜನರಿಗೆ ಮಾತ್ರ ಅವಕಾಶ. ಹೆಚ್ಚಿನ ಮಾಹಿತಿ ಮತ್ತು ನೋಂದಾವಣೆಗೆ ದೂರವಾಣಿ ಸಂಖ್ಯೆ: 9731601150 ಅಥವಾ 08258 230583. ಸಂಪರ್ಕಿಸಲು ಕೋರಲಾಗಿದೆ.

Previous Post

ಕಾರ್ಕಳ : ಖಾಸಗಿ ವ್ಯಕ್ತಿಗಳಿಂದ ಡಿವೈಡರ್ ತೆರವು: ಕಾನೂನು ಕ್ರಮಕ್ಕೆ ಮುಂದಾದ ಲೋಕೋಪಯೋಗಿ ಇಲಾಖೆ..!!

Next Post

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News