Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಟನ್‌ ಕ್ಯಾಂಡಿ,ಗೋಬಿ, ಕಬಾಬ್ ಆಯ್ತು ಇದೀಗ ಪಾನಿಪುರಿ ಸರದಿ : ಕ್ಯಾನ್ಸರ್ ಕಾರಕ ಅಂಶ ಪತ್ತೆ ..!!

Dhrishya News by Dhrishya News
27/06/2024
in ಸುದ್ದಿಗಳು
0
0
SHARES
61
VIEWS
Share on FacebookShare on Twitter

ಬೆಂಗಳೂರು: ಜೂನ್ 27: ಇತ್ತೀಚಿಗಷ್ಟೆ ಗೋಬಿ,ಕಾಟನ್‌ ಕ್ಯಾಂಡಿ ಹಾಗೂ ಕಬಾಬ್ ಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಕಾರಣ ರಾಜ್ಯ ಸರ್ಕಾರ ಅವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್ ಮಾಡಿತ್ತು. ಇದೀಗ ಪಾನಿಪುರಿಯಲ್ಲೂ ಕೂಡ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದ್ದು ಪಾನಿಪುರಿಗೆ ಬಳಸುವ ಕೃತಕ ಬಣ್ಣವು ಕೂಡ ಬ್ಯಾನ್‌ ಆಗುವ ಸಾಧ್ಯತೆ ಇದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಪಾನಿಪುರಿ ಮಾದರಿಗಳನ್ನ ಸಂಗ್ರಹಿಸಿ ಪರಿಶೀಲನೆ ನಡೆಸಿದೆ. ಪಾನಿಪುರಿಗೆ ಬಳಸುವ ಸಾಸ್, ಮೀಟಾ ಖಾರದ ಪುಡಿ ಸೇರಿದಂತೆ ಐದು ಬಗೆಯ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ. ಹೀಗಾಗಿ ಶೀಘ್ರದಲ್ಲೆ ಪಾನಿಪೂರಿಗೆ ಬಳಸುವ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ.

ಬೆಂಗಳೂರಿನ 49 ಕಡೆಗಳಲ್ಲಿ ಪಾನಿಪುರಿ ತಯಾರಿಕೆಗೆ ಕ್ಯಾನ್ಸರ್ ಕಾರಕ ಇರುವ ಸಾಸ್ ಮತ್ತು ಮೀಟಾ ಖಾರದ ಪುಡಿ ಬಳಕೆ ಮಾಡುತ್ತಿದ್ದಾರೆ. ಹಾನಿಕಾರಕ ಅಂಶಗಳು ಮನುಷ್ಯನ ದೇಹ ಸೇರಿದರೆ ಆರೋಗ್ಯ ಕ್ಷೀಣಿಸುತ್ತಾ ಹೋಗಲಿದೆ. ಹೀಗಾಗಿ ಕ್ಯಾನ್ಸರ್ ಕಾರಕ ಇರುವ ಸಾಸ್, ಮೀಟಾ ಖಾರದ ಪುಡಿ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆದಿದೆ.

Previous Post

ಪರ್ಕಳ : ಧಾರಾಕಾರ ಮಳೆ ಮರ ಬಿದ್ದು ಹಾನಿ.!!

Next Post

ಆಯುಷ್ಮಾನ್ ಭಾರತ್ ಯೋಜನೆಯಡಿ 70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ : ರಾಷ್ಟ್ರಪತಿ ಮುರ್ಮು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಯುಷ್ಮಾನ್ ಭಾರತ್ ಯೋಜನೆಯಡಿ 70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ : ರಾಷ್ಟ್ರಪತಿ ಮುರ್ಮು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026

Recent News

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved