Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪರ್ಕಳ : ಹಿಮ್ಮುಖವಾಗಿ ಚಲಿಸಿದ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು ..!!

Dhrishya News by Dhrishya News
27/06/2024
in ಸುದ್ದಿಗಳು
0
0
SHARES
112
VIEWS
Share on FacebookShare on Twitter

ಪರ್ಕಳ : ಜೂನ್ 27 :ಮಣಿಪಾಲದಿಂದ ಹೆರ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ತೋಡಿಗೆ ಬಿದ್ದ ಘಟನೆ ಗುರುವಾರ ಸಂಜೆ ನಡೆದಿದೆ.

ಪರ್ಕಳ ಕೆನರಾ ಬ್ಯಾಂಕಿನ ಮುಂದೆ ತಿರುವಿನಲ್ಲಿ ಡಾಮರು ರಸ್ತೆಯಲ್ಲಿ ಉಡುಪಿಯಿಂದ ಬೈರಂಜೆ ಹೋಗುವ ಸಿಟಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪಕ್ಕಕ್ಕೆ ಹಿಂದಕ್ಕೆ ಸರಿದು ಬಲಭಾಗಕ್ಕೆ ಚಲಿಸಿ ಮೋರಿ ಬಳಿನಿಂತಿದೆ.

ಕೆಳಪರ್ಕಳದ ಬಳಿ ತೆರಳುತ್ತಿದ್ದಾಗ ಚಾಲಕನ ಮೂರ್ಛೆ ಬಂದಿದ್ದು ಕೂಡಲೇ ಅವರು ಸ್ಟೇರಿಂಗ್‌ ಬಿಟ್ಟಿದ್ದಾರೆ. ಈ ವೇಳೆ ಬಸ್‌ ಹಿಮ್ಮುಖವಾಗಿ ಚಲಿಸಿದೆ. ಕೂಡಲೇ ಬಸ್ಸಿನಲ್ಲಿದ್ದ ಪ್ರಯಾಣಿಕರು ಕೆಳಕ್ಕೆ ಹಾರಲು ಯತ್ನಿಸಿದ್ದಾರೆ. ಬಸ್‌ ತೋಡಿಗೆ ಬಿದ್ದು ಅಲ್ಲೇ ನಿಂತಿದೆ.

ಸ್ವಲ್ಪ ಹಿಂದಕ್ಕೆ ತೆರಳುತ್ತಿದ್ದರೆ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆಯುವ ಸಾಧ್ಯತೆಯಿತ್ತು. ಬಸ್ಸಿನಲ್ಲಿ 30-40 ಮಂದಿ ಪ್ರಯಾಣಿಕರು ಇದ್ದರು. ಚಾಲಕನನ್ನು ಕೂಡಲೇ ಮಣಿಪಾಲದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ.

ಪ್ರಯಾಣಿಕರಿಗೇನು ತೊಂದರೆ ಆಗಿಲ್ಲ. ಇತ್ತೀಚೆಗೆ ನಗರಸಭೆ ಅಧಿಕಾರಿಗಳು ಇಲ್ಲಿ ರೆಡಿಮೇಡ್ ಸಿಮೆಂಟ್ ವಾಹನದಲ್ಲಿ ಸಿಮೆಂಟ್ ಹೊರ ಚೆಲ್ಲಿದ ಸಿಮೆಂಟನ್ನು ಸ್ವಚ್ಛ ಮಾಡಿಟ್ಟಿದ್ದಾರೆ ಎನ್ನಲಾಗಿದೆ 

ಒಟ್ಟಿನಲ್ಲಿ ಇಕ್ಕಟ್ಟಾದ ಕೆಳ ಪರ್ಕಳ ರಸ್ತೆ ಯಾವಾಗ ಅಗಲೀಕರಣವಾಗುತ್ತದೆ ಎಂಬುದು ಸಾರ್ವಜನಿಕರು ಗೊಣಗಾಡುತ್ತಿದ್ದಾರೆ.

ಹಿಂದಕ್ಕೆ ಚಲಿಸಿದ ಬಸ್ಸನ್ನು ಮೇಲಕ್ಕೆತ್ತಲು ಮಣಿಪಾಲ ಪೊಲೀಸರು ಹರಸಹಾಸ ಪಟ್ಟರು .  ಸತತ ಒಂದು ಗಂಟೆ ಕಾಲ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು ..

Previous Post

ಆಯುಷ್ಮಾನ್ ಭಾರತ್ ಯೋಜನೆಯಡಿ 70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ : ರಾಷ್ಟ್ರಪತಿ ಮುರ್ಮು..!!

Next Post

ಮಣಿಪಾಲ : ಧಗಧಗನೇ ಹೊತ್ತಿ ಉರಿದ ಕಾರು : ಅದ್ರಷ್ಟವಶಾತ್ ತಪ್ಪಿದ ಭಾರೀ ಅನಾಹುತ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ : ಧಗಧಗನೇ ಹೊತ್ತಿ ಉರಿದ ಕಾರು : ಅದ್ರಷ್ಟವಶಾತ್ ತಪ್ಪಿದ ಭಾರೀ ಅನಾಹುತ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved