Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲ : ಧಗಧಗನೇ ಹೊತ್ತಿ ಉರಿದ ಕಾರು : ಅದ್ರಷ್ಟವಶಾತ್ ತಪ್ಪಿದ ಭಾರೀ ಅನಾಹುತ ..!!

Dhrishya News by Dhrishya News
28/06/2024
in ಸುದ್ದಿಗಳು
0
0
SHARES
75
VIEWS
Share on FacebookShare on Twitter

ಮಣಿಪಾಲ:ಜೂನ್ 28: ಕಾರೊಂದು ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ತಡರಾತ್ರಿ ಸುಮಾರು 1.35ಕ್ಕೆ ಸಂಭವಿಸಿದೆ.

ಕುಂದಾಪುರದಿಂದ ಕೆಎಂಸಿ ಆಸ್ಪತ್ರೆಗೆ ಬಂದ ರೋಗಿಗಳ ಪೈಕಿಯವರ ಕಾರು ಎಂದು ತಿಳಿದು ಬಂದಿದೆ.ಇಬ್ಬರು ವ್ಯಕ್ತಿಗಳು ರಸ್ತೆ ಬದಿ (ಪರ್ಕಳದಿಂದ ಮಣಿಪಾಲಕ್ಕೆ ಬರುವ ರಸ್ತೆಯಲ್ಲಿ MIT ಬಸ್ ನಿಲ್ದಾಣಕ್ಕಿಂತ ಸ್ವಲ್ಪ ಕೆಳಗೆ ಇಳಿಜಾರಿನಲ್ಲಿ) ಕಾರನ್ನು ನಿಲ್ಲಿಸಿ ಒಳಗಡೆ ಮಲಗಿದ್ದರಂತೆ.

ಬೆಂಕಿ ಹತ್ತಿಕೊಂಡದ್ದು ಗೊತ್ತಾದ ತಕ್ಷಣ ಇಬ್ಬರೂ ಹೊರಗೆ ಬಂದು ಪಾರಾಗಿದ್ದಾರೆ. ಧಗಧಗಿಸಿ ಉರಿಯುತ್ತಿದ್ದಂತೆ ಹ್ಯಾಂಡ್ ಬ್ರೇಕ್ ಮುಕ್ತವಾದ ಕಾರು ಹಿಮ್ಮುಖವಾಗಿ ಚಲಿಸಿದೆ ಎನ್ನಲಾಗಿದೆ.

ಧಗಧಗಿಸುತ್ತಿದ್ದ ಕಾರು ಹಾಗೆಯೇ ರಸ್ತೆಯಲ್ಲಿ ಹಿಂದಕ್ಕೆ ಹೋಗಿದ್ದರೆ ಭಾರಿ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಆ ಕಾರನ್ನು ತಡೆದು ನಿಲ್ಲಿಸಿದ್ದು ನಿನ್ನೆಯ ಗಾಳಿ – ಮಳೆಗೆ ಮುರಿದುಬಿದ್ದಿದ್ದ ಒಂದು ಮರದ ಗೆಲ್ಲು ಎನ್ನಲಾಗಿದೆ 

ಸುಮಾರು ಎರಡು ಗಂಟೆ ವೇಳೆಗೆ ಉಡುಪಿಯಿಂದ ಧಾವಿಸಿ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದರು ಎನ್ನುವ ಮಾಹಿತಿ ಲಭ್ಯ ವಾಗಿದೆ 

Previous Post

ಪರ್ಕಳ : ಹಿಮ್ಮುಖವಾಗಿ ಚಲಿಸಿದ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು ..!!

Next Post

ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ :ಪರ್ಯಾಯ ಮಾರ್ಗದ ವಿವರ ಇಲ್ಲಿದೆ ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ :ಪರ್ಯಾಯ ಮಾರ್ಗದ ವಿವರ ಇಲ್ಲಿದೆ ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News