Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಕ್ರಿಯೇಟಿವ್ ಕಾಲೇಜಿನಲ್ಲಿ ಪತ್ರಿಕಾಗೋಷ್ಠಿ..!!

Dhrishya News by Dhrishya News
28/06/2024
in ಸುದ್ದಿಗಳು
0
0
SHARES
2
VIEWS
Share on FacebookShare on Twitter

ಕಾರ್ಕಳ : ಜೂನ್ 28:ಕ್ರಿಯೇಟಿವ್ ಪುಸ್ತಕ ಮನೆ ಕಾರ್ಕಳದ ಸಾಹಿತ್ಯ ಆಸಕ್ತರಿಗೆ, ಸಾಹಿತ್ಯ ಅಭಿರುಚಿಯುಳ್ಳವರಿಗೆ ಉತ್ತಮ ಸೇವೆಯನ್ನು ಒದಗಿಸುತ್ತ ಬರುತ್ತಿದೆ. ಇದೀಗ ಸಾಹಿತ್ಯದ ಮತ್ತೊಂದು ಹೊಸ ಹೆಜ್ಜೆ ಎಂಬಂತೆ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ನಾಡಿನ ಪ್ರಖ್ಯಾತ ಬರಹಗಾರರ ೧೫ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಕ್ರಿಯೇಟಿವ್ ಸಂಸ್ಥೆಯ ಸಂಸ್ಥಾಪಕ ಅಶ್ವತ್ ಎಸ್. ಎಲ್. ಹೇಳಿದರು.

ಅವರು ಪುಸ್ತಕಗಳ ಲೋಕಾರ್ಪಣೆ ಕುರಿತಾಗಿ ಜೂ. 28ರಂದು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದಲ್ಲಿ ಪ್ರತಿಕಾಗೋಷ್ಠಿ ನಡೆಸಿ ಮಾತನಾಡಿದರು. ಕಾರ್ಯಕ್ರಮ ಜು.1ರಂದು ಕ್ರಿಯೇಟಿವ್ ಕಾಲೇಜಿನ ಸಪ್ತಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಖ್ಯಾತ ಬರಹಗಾರ ಗಿರೀಶ್ ರಾವ್ ಹತ್ವಾರ್ (ಜೋಗಿ ಭಾಗಿಯಾಗಲಿದ್ದಾರೆ. ಶಾಸಕ ಸುನಿಲ್ ಕುಮಾರ್, ಕಸಾಪ ಕಾರ್ಕಳ ತಾಲೂಕು ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥಾಪಕರಾದ ಗಣನಾಥ ಶೆಟ್ಟಿ, ಗಣಪತಿ ಕೆ. ಎಸ್., ಪಿಆರ್‌ಓ ಲಿಶಾನ್, ಉಪನ್ಯಾಸಕ ರಾಘವೇಂದ್ರ ಅನುಬೆಳ್ಳೆ ಉಪಸ್ಥಿತರಿದ್ದರು.

Previous Post

ಬೀದಿ ನಾಯಿಗಳ ಕಾಟಕ್ಕೆ ಕಡಿವಾಣ ಹಾಕಲು ಪಣ ತೊಟ್ಟ ಕಾರ್ಕಳ ಪುರಸಭೆ..!!

Next Post

ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಸೆಪ್ಟೆಂಬರ್ 15ರ ವರೆಗೆ ಕೊಡಗಿನ ಗ್ಲಾಸ್ ಬ್ರಿಡ್ಜ್ ತಾತ್ಕಾಲಿಕ ಬಂದ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಸೆಪ್ಟೆಂಬರ್ 15ರ ವರೆಗೆ ಕೊಡಗಿನ ಗ್ಲಾಸ್ ಬ್ರಿಡ್ಜ್ ತಾತ್ಕಾಲಿಕ ಬಂದ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved