Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಬೈಕ್‌ಗೆ ನಾಯಿ ಅಡ್ಡ ಬಂದ ಪರಿಣಾಮ ಅಪಘಾತ :ನವವಿವಾಹಿತೆ ಮೃತ್ಯು..!!

Dhrishya News by Dhrishya News
29/06/2024
in ಸುದ್ದಿಗಳು
0
0
SHARES
127
VIEWS
Share on FacebookShare on Twitter

ಕಾರ್ಕಳ :ಜೂನ್ 29: ಗುರುವಾಯನಕೆರೆ ರಸ್ತೆಯ ಹೊಸ್ಮಾರು ಸೇತುವೆ ಬಳಿ ಬೈಕ್‌ಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್‌ಅಪಘಾತ ಗೊಂಡು ನವವಿವಾಹಿತೆ ಮೃತಪಟ್ಟ ಘಟನೆ ಜೂ 28 ರ ಸಂಜೆ ಹೊಸ್ಮಾರು ಬಳಿ ನಡೆದಿದೆ 

ಮೃತಪಟ್ಟ ಮಹಿಳೆಯನ್ನು ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ (26)ಎಂದು ಗುರುತಿಸಲಾಗಿದೆ

ಮದುವೆಯಾಗಿ ಮೂರುತಿಂಗಳು ಕಳೆದಿದ್ದು ಇವರು ಗಂಡನೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ನಾಯಿ ರಸ್ತೆಗೆ ಅಡ್ಡ ಬಂದಿದ್ದು, ಪರಿಣಾಮ ಬೈಕ್ ರಸ್ತೆಗೆಸೆಯಲ್ಪಟ್ಟಿತ್ತು. 

ಘಟನೆಯಿಂದ ಸಹಸವಾರೆ ನೀಕ್ಷಾ ಅವರಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಆಸ್ಪತ್ರೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು.

ನೀಕ್ಷಾ ಅವರ ತಂದೆ ಪ್ರೀತಿ ಟೈಮ್ಸ್ ಸೆಂಟರ್ ಮಾಲಕ ಪ್ರಕಾಶ್ ಅವರು 9 ತಿಂಗಳ ಹಿಂದೆಯಷ್ಟೇ ನಿಧನರಾಗಿದ್ದಾರೆ ಎನ್ನಲಾಗಿದೆ.

ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

Previous Post

ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಸೆಪ್ಟೆಂಬರ್ 15ರ ವರೆಗೆ ಕೊಡಗಿನ ಗ್ಲಾಸ್ ಬ್ರಿಡ್ಜ್ ತಾತ್ಕಾಲಿಕ ಬಂದ್..!!

Next Post

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ನಲ್ಲಿ ‘ನೂವಾ’ ಸಂಗ್ರಹ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ನಲ್ಲಿ 'ನೂವಾ' ಸಂಗ್ರಹ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News