Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಂಕರನಾರಾಯಣ: ದನ ಕಳ್ಳತನ ಪ್ರಕರಣ :ಆರೋಪಿಗಳು ಅರೆಸ್ಟ್..!!

Dhrishya News by Dhrishya News
29/06/2024
in ಸುದ್ದಿಗಳು
0
0
SHARES
44
VIEWS
Share on FacebookShare on Twitter

ಸಿದ್ದಾಪುರ:ಜೂನ್ 29 :ಶಂಕರನಾರಾಯಣ ಪೊಲೀಸ್‌ ಠಾಣಾ ವ್ಯಾಪ್ತಿಯ ಅನತಿದೂರದ ಶಂಕರನಾರಾಯಣ ಪೇಟೆಯಲ್ಲಿ ಮಲಗಿದ್ದ ದನವನ್ನು ದನ ಕಳ್ಳರು ಜೂ.25ರಂದು ಬೆಳಗಿನ ಜಾವದಲ್ಲಿ ಐಷಾರಾಮಿ ಕಾರಿನಲ್ಲಿ ಬಂದು ಕಳವು ಮಾಡಿಕೊಂಡು ಹೋದ ಪ್ರಕರಣದ ಆರೋಪಿಗಳನ್ನು ಶನಿವಾರ ಶಂಕರನಾರಾಯಣ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿ, ನ್ಯಾಯಲಾಯಕ್ಕೆ ಹಾಜರು ಪಡಿಸಿದ್ದಾರೆ 

ದಿನಾಂಕ 25/06/2024 ರಂದು ರಾತ್ರಿ 1:48 ಗಂಟೆಗೆ ಶಂಕರನಾರಾಯಣ ಶಂಕರನಾರಾಯಣ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಭಾಗಿಯಾಗಿದ್ದ ಆರೋಪಿಗಳಾದ ಮಂಗಳೂರು ಆಸೈಗೋಳಿ ಎಂಬಲ್ಲಿನ 1) ನಿಝಾಮುದ್ದೀನ್ ಎ ಎಚ್, 2) ಮಹಮ್ಮದ್ ಅನ್ಸಾರ್ ಎಂಬವರನ್ನು ದಿನಾಂಕ: 29/06/2024 ರಂದು ಶಂಕರನಾರಾಯಣ ಠಾಣಾ ಪಿಎಸ್ಐರವರಾದ ನಾಸೀರ್ ಹುಸೇನ್ ಮತ್ತು ಶಂಭುಲಿಂಗಯ್ಯ ಎಮ್.ಇ. ಹಾಗೂ ಸಿಬ್ಬಂದಿಯವರು ದಸ್ತಗಿರಿ ಮಾಡಿ ಕೃತ್ಯಕ್ಕೆ ಬಳಸಿದ್ದ ಕಾರನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ. 

ದಸ್ತಗಿರಿ ಮಾಡಿದ ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಕಾರ್ಯಚರಣೆಯಲ್ಲಿ ಶಂಕರನಾರಾಯಣ ಪೊಲೀಸ್‌ ಉಪ ನಿರೀಕ್ಷಕರಾದ ನಾಸೀರ್‌ ಹುಸೇನ್‌, ಶಂಭುಲಿಂಗಯ್ಯ ಮತ್ತು ಸಿಬಂದಿಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡ ಪಾಲ್ಗೊಂಡರು.

Previous Post

ಕೊಲ್ಲೂರು : ಕೆರೆಯಲ್ಲಿ ಮುಳುಗಿ ಮಕ್ಕಳಿಬ್ಬರ ದುರ್ಮರಣ : ತಾಯಿಯ ಸ್ಥಿತಿ ಗಂಭೀರ,ಆಸ್ಪತ್ರೆಗೆ ಧಾಖಲು ..!!

Next Post

ಪರ್ಕಳ: ಕೆರೆದಂಡೆ ನಾಲ್ಕನೇ ಬಾರಿ ಕುಸಿತ. ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರ್ಕಳ: ಕೆರೆದಂಡೆ ನಾಲ್ಕನೇ ಬಾರಿ ಕುಸಿತ. ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News