Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗೈದವರಿಗೆ “ರಾಷ್ಟ್ರ ಪ್ರಶಸ್ತಿ ” ಅರ್ಜಿ ಅಹ್ವಾನ..!!

Dhrishya News by Dhrishya News
02/07/2024
in ಕರಾವಳಿ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉಡುಪಿ :ಜುಲೈ 02:ಭಾರತ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ಹೊಸದಿಲ್ಲಿ ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ ಐದು ವಿಭಾಗಗಳಲ್ಲಿ ಮತ್ತು ಸಂಸ್ಥೆಗಳಿಂದ ಎಂಟು ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿಗಾಗಿ ವೆಬ್‌ಸೈಟ್ – www.award.gov.in-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ದೂರವಾಣಿ ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಮಾಹೆ ಮಣಿಪಾಲದ ಮುಖ್ಯ ನಿರ್ವಹಣಾಧಿಕಾರಿಯಾಗಿ (ಸಿ ಓ ಓ ) ಡಾ. ರವಿರಾಜ ಎನ್.ಎಸ್..!!

Next Post

ಕಾರ್ಕಳ : ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 169 ಕಾಮಗಾರಿ ಸಮಸ್ಯೆಗಳ ಬಗ್ಗೆ ವಿವರ ಸಂಗ್ರಹ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 169 ಕಾಮಗಾರಿ ಸಮಸ್ಯೆಗಳ ಬಗ್ಗೆ ವಿವರ ಸಂಗ್ರಹ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News